ಕೆಂಪು ಕೋಟ್ ಧರಿಸಿ ಸ್ವಿಡ್ಜರ್ ಲ್ಯಾಂಡ್ ನಲ್ಲಿ ಮಿಂಚಿದ 'ಒಡೆಯ' ದರ್ಶನ್

Recommended Video

Darshan starrer Odeya film shooting in switzerland | FILMIBEAT KANNADA

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೆ ಟಾಕಿ ಭಾಗ ಮುಗಿಸಿರುವ ಚಿತ್ರತಂಡ ಸದ್ಯ ಹಾಡಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದ ಎರಡು ಹಾಡಿನ ಚಿತ್ರೀಕರಣ ಭಾಗಿ ಉಳಿಸಿಕೊಂಡಿದ್ದ ಒಡೆಯ ತಂಡ ಈಗ ಸ್ವಿಡ್ಜರ್ ಲ್ಯಾಂಡ್ ನಲ್ಲಿ ಚಿತ್ರೀಕರಣ ಮಾಡುತ್ತಿದೆ.

ಒಡೆಯ ಚಿತ್ರದ ರೋಮ್ಯಾಂಟಿಕ್ ಹಾಡಿನ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಹಾಡಿನ ಚಿತ್ರೀಕರಣ ದರ್ಶನ್ ಒಂದು ಫೋಟೋ ರಿವೀಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಂಪು ಕೋಟ್ ನಲ್ಲಿ ಮಿಂಚುತ್ತಿದ್ದಾರೆ.

ದರ್ಶನ್ ಜೊತೆ ನಿರ್ಮಾಪಕ ಸಂದೇಶ್ ನಾಗರಾಜ್ ಸಹ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಒಡೆಯ ನಿರ್ದೇಶಕ ಎಂ.ಡಿ ಶ್ರೀಧರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಇದೆ ತಿಂಗಳು 15ಕ್ಕೆ ಚಿತ್ರತಂಡ ಸ್ವಿಡ್ಜರ್ ಲ್ಯಾಂಡ್ ಗೆ ಪಯಣ ಬೆಳೆಸಿದೆ. ಎರಡು ಹಾಡಿನ ಚಿತ್ರೀಕರಣ ಮುಗಿಸಿ ಈ ತಿಂಗಳ ಕೊನೆಯಲ್ಲಿ ಚಿತ್ರತಂಡ ಬೆಂಗಳೂರಿಗೆ ವಾಪಸ್ ಆಗಲಿದೆ.

Kannada Actor Darshan Starrer Odeya Film Shooting In Switzerland

ಒಡೆಯ ಸಿನಿಮಾದ ಟ್ರೈಲರ್ ಸಧ್ಯದಲ್ಲೇ ರಿಲೀಸ್ ಆಗಲಿದೆ. ಇನ್ನು ಚಿತ್ರ ಡಿಸೆಂಬರ್ 20ಕ್ಕೆ ತೆರೆಗೆ ತರುವ ಪ್ಲಾನ್ ಮಾಡಿದೆ ಚಿತ್ರತಂಡ. ಪೊಸ್ಟ್ ಪ್ರೊಡಕ್ಷನ್ ಕೆಲಸ ವೇಗವಾಗಿ ಸಾಗಿದರೆ ಡಿಸೆಂಬರ್ ನಲ್ಲಿ ದರ್ಶನ್ ಅಭಿಮಾನಿಗಳ ಮುಂದೆ ಬರುವ ಸಾಧ್ಯತೆ ಇದೆ.

More from Filmibeat

English summary
Kannada actor Darshan starrer Odeya film shooting in switzerland. Odeya is directed by M.D Shridhar.
Read more about: darshan ದರ್ಶನ್
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X