twitter
    For Quick Alerts
    ALLOW NOTIFICATIONS  
    For Daily Alerts

    ರಂಜಾನ್ ಗೆ ಶುಭಕೋರಿದ ನಟ ದರ್ಶನ್ ಮತ್ತು ಸಹೋದರ

    By Bharath Kumar
    |

    ದೇಶದಲ್ಲೆಡೆ ಇಂದು ರಂಜಾನ್ ಹಬ್ಬವನ್ನ ಸಂಪ್ರದಾಯವಾಗಿ ಆಚರಿಸುತ್ತಿದ್ದಾರೆ. ಸಮಸ್ತ ಮುಸ್ಲಿಂರಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈದ್ ಮುಬಾರಕ್ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಶುಭಕೋರಿರುವ ದರ್ಶನ್ ''ಅಲ್ಲಾ ನಿಮ್ಮನ್ನು ಪ್ರಾಮಾಣಿಕತೆ ಮತ್ತು ಸಮೃದ್ಧಿಯ ಮಾರ್ಗದ ಕಡೆಗೆ ಕರೆದೊಯ್ಯುಲಿ ಮತ್ತು ಸಂತೋಷದಿಂದ ನಿಮ್ಮನ್ನು ಆಶೀರ್ವದಿಸಲಿ. ಈದ್ ಮುಬಾರಕ್!!'' ಎಂದು ಹೇಳಿದ್ದಾರೆ.

    ದರ್ಶನ್ ಜೊತೆಗೆ ನಟಿಸೋದು ಖುಷಿಯ ವಿಚಾರ ಎಂದ ಸಿಂಗಂ ವಿಲನ್ ದರ್ಶನ್ ಜೊತೆಗೆ ನಟಿಸೋದು ಖುಷಿಯ ವಿಚಾರ ಎಂದ ಸಿಂಗಂ ವಿಲನ್

    ಮುಸ್ಲಿಂ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದ ಫೋಟೋವನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವುದು ವಿಶೇಷವಾಗಿ ಗಮನ ಸೆಳೆಯುತ್ತಿದೆ. ದರ್ಶನ್ ಜೊತೆಗೆ ದರ್ಶನ್ ಸಹೋದರ ದಿನಕರ್ ತೂಗುದೀಪ ಅವರು ಕೂಡ ರಂಜಾನ್ ಹಬ್ಬಕ್ಕೆ ಶುಭ ಕೋರಿದ್ದಾರೆ.

    ''ಈ ದಿನದ ಪ್ರತಿ ಕ್ಷಣಗಳು ನಿಮಗೆ ಸಂತೋಷ ಸಿಗಲಿ. ವರ್ಷವಿಡಿ ನಿಮ್ಮ ಮನೆ ಮತ್ತು ಕುಟುಂಬ ಮತ್ತು ವಿಶೇಷವಾಗಿ ಎಲ್ಲರಿಗೂ ಒಳ್ಳೆಯದಾಗಲಿ. ಈದ್ ಮುಬಾರಕ್!'' ಎಂದು ಟ್ವೀಟ್ ಮಾಡಿದ್ದಾರೆ.

    'ಲೈಫ್ ಜೊತೆ ಒಂದ್ ಸೆಲ್ಫಿ' ತೆಗೆದುಕೊಳ್ಳಲಿರುವ ಡಿ ಬಾಸ್ 'ಲೈಫ್ ಜೊತೆ ಒಂದ್ ಸೆಲ್ಫಿ' ತೆಗೆದುಕೊಳ್ಳಲಿರುವ ಡಿ ಬಾಸ್

    Kannada actor darshan wish to ramzan festival

    ದಿನಕರ್ ತೂಗುದೀಪ್ ನಿರ್ದೇಶನದ 'ಲೈಪ್ ಜೊತೆ ಸೆಲ್ಫಿ' ಸಿನಿಮಾದ ಟ್ರೈಲರ್ ಮತ್ತು ಹಾಡುಗಳು ನಿನ್ನೆಯಷ್ಟೇ ಬಿಡುಗಡೆಯಾಗಿದೆ. ನೆನಪಿರಲಿ ಪ್ರೇಮ್, ಪ್ರಜ್ವಲ್ ದೇವರಾಜ್ ಮತ್ತು ಹರಿಪ್ರಿಯಾ ಅಭಿನಯದ ಈ ಚಿತ್ರಕ್ಕೆ ದಿನಕರ್ಅವರ ಪತ್ನಿ ಕಥೆ ಬರೆದಿದ್ದಾರೆ.

    English summary
    Kannada actor, challenging star darshan, and his brother dinakar thoogudeepa has taken their twitter account to wish for ramzan festival.
    Saturday, June 16, 2018, 13:17
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X