For Quick Alerts
  ALLOW NOTIFICATIONS  
  For Daily Alerts

  ಜಯದೇವ ಆಸ್ಪತ್ರೆಗೆ ದಾಖಲಾದ ನಟ ಮುಖ್ಯಮಂತ್ರಿ ಚಂದ್ರು

  |
  ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಘಾತ | FILMIBEAT KANNADA

  ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.

  ಹೃದಯಾಘಾತದ ಕಾರಣ ಇಂದು (ಸೋಮವಾರ) ಆಂಜಿಯೋಗ್ರಾಂ ಮಾಡಬೇಕಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಅವರು ಪಡೆಯುತ್ತಿದ್ದಾರೆ.

  ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

  ಮುಖ್ಯಮಂತ್ರಿ ಚಂದ್ರು ಸದ್ಯ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ 'ಮುಖ್ಯಮಂತ್ರಿ' ನಾಟಕದಲ್ಲಿಯೂ ಅಭಿನಯಿಸುತ್ತಿದ್ದಾರೆ.

  English summary
  Senior Kannada actor Mukhyamantri Chandru admitted to Jayadeva hospital due to Heart attack.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X