twitter
    For Quick Alerts
    ALLOW NOTIFICATIONS  
    For Daily Alerts

    ಶಿವಣ್ಣ - ಯೋಗರಾಜ್ ಭಟ್ ಜೋಡಿಯ ಚಿತ್ರಕ್ಕೆ ಅಣ್ಣಾವ್ರ ಟೈಟಲ್

    |

    ನಟ ಶಿವರಾಜ್ ಕುಮಾರ್ ಹಾಗೂ ಯೋಗರಾಜ್ ಭಟ್ ಜೋಡಿ ಸೇರಿ ಒಂದು ಹೊಸ ಸಿನಿಮಾ ಮಾಡುತ್ತಿದೆ. ಸದ್ಯ 'ಪಂಚತಂತ್ರ' ಸಿನಿಮಾದಲ್ಲಿ ತೊಡಗಿರುವ ಯೋಗರಾಜ್ ಭಟ್ ಅದರ ನಂತರ ಶಿವಣ್ಣನ ಜೊತೆಗೆ ಸೇರಲಿದ್ದಾರೆ.

    ಮಾಸ್ ಕಿಂಗ್ ಶಿವಣ್ಣನಿಗೆ ಯೋಗರಾಜ್ ಭಟ್ ಹೊಸ ಸಿನಿಮಾ.! ಮಾಸ್ ಕಿಂಗ್ ಶಿವಣ್ಣನಿಗೆ ಯೋಗರಾಜ್ ಭಟ್ ಹೊಸ ಸಿನಿಮಾ.!

    ಇದೀಗ ಈ ಜೋಡಿಯ ಸಿನಿಮಾ ಟೈಟಲ್ ಬಗ್ಗೆ ಚರ್ಚೆ ಶುರುವಾಗಿದೆ. ಈ ಸಿನಿಮಾಗೆ ರಾಜ್ ಕುಮಾರ್ ಅವರ ಕನೆಕ್ಷನ್ ಇರುವ ಹೆಸರು ಇಡುವ ಆಲೋಚನೆ ನಡೆಯುತ್ತಿದೆ. 'ಕುಲದಲ್ಲಿ ಕೀಳ್ಯಾವುದೊ' ಎಂಬ ಟೈಟಲ್ ಸಿನಿಮಾಗೆ ಫಿಕ್ಸ್ ಆಗುವ ಸಾಧ್ಯತೆ ಇದೆ.

    'ಪಂಚತಂತ್ರ' ಫಸ್ಟ್ ಲುಕ್ ಬಿಡುಗಡೆ ಮಾಡಲಿದ್ದಾರೆ ಶಿವಣ್ಣ 'ಪಂಚತಂತ್ರ' ಫಸ್ಟ್ ಲುಕ್ ಬಿಡುಗಡೆ ಮಾಡಲಿದ್ದಾರೆ ಶಿವಣ್ಣ

    'ಸತ್ಯ ಹರಿಶ್ಚಂದ್ರ' ಸಿನಿಮಾದ 'ಕುಲದಲ್ಲಿ ಕೀಳ್ಯಾವುದೊ' ಹಾಡು ದೊಡ್ಡ ಜನಪ್ರಿಯತೆ ಗಳಿಸಿದೆ. ಅದಕ್ಕಿಂತ ಹೆಚ್ಚಾಗಿ ಈ ಹಾಡು ಕೇಳದವರೇ ಇಲ್ಲ ಎಂದೂ ಹೇಳಬಹುದು. ಈ ಹಾಡಿನ ಸಾಹಿತ್ಯವೇ ಈಗ ಸಿನಿಮಾ ಟೈಟಲ್ ಆಗಿದೆ‌.

    Kannada actor Shivaraj Kumar and Yogaraj Bhat combination new movie titeld as Kuladalli Keelyavudo

    ಇದು ಶಿವರಾಜ್ ಕುಮಾರ್ ಹಾಗೂ ಯೋಗರಾಜ್ ಭಟ್ ಜೋಡಿಯ ಮೊದಲ ಸಿನಿಮಾವಾಗಿದೆ. ಈ ಹಿಂದೆ ಶಿವಣ್ಣನ ಹುಟ್ಟುಹಬ್ಬಕ್ಕೆ ಸಿನಿಮಾದ ಪೋಸ್ಟರ್ ಗಳು ಬಿಡುಗಡೆಯಾಗಿದ್ದು, ಸದ್ಯದಲ್ಲಿಯೇ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ.

    English summary
    shivaraj Kumar and yogaraj bhat combination new movie titeld as kuladalli keelyavudo.
    Sunday, September 23, 2018, 11:04
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X