ಸ್ವಿಮ್ ಸೂಟ್ ನಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ

ಸ್ಯಾಂಡಲ್ ವುಡ್ ನ ನಟಿ ಶರ್ಮಿಳಾ ಮಾಂಡ್ರೆ ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಶರ್ಮಿಳಾ ತೆರೆ ಮೇಲೆ ಕಾಣಿಸಿಕೊಳ್ಳದೆ ಸುಮಾರು ಎರಡು ವರ್ಷದ ಮೇಲೆ ಆಗಿದೆ. ಶಿವರಾಜ್ ಕುಮಾರ್ ಅಭಿನಯದ ಮಾಸ್ ಲೀಡರ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಶರ್ಮಿಳಾ.

ಆ ಅನಂತರ ಶರ್ಮಿಳಾ ಯಾವ ಕನ್ನಡ ಸಿನಿಮಾದಲ್ಲೂ ಬಣ್ಣಹಚ್ಚಿಲ್ಲ. ಅಂದ್ಹಾಗೆ ಈಗ್ಯಾಕೆ ಶರ್ಮಿಳಾ ಬಗ್ಗೆ ಅಂತೀರಾ. ಶರ್ಮಿಳಾ ಹಾಟ್ ಹಾಟ್ ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. ಅಂದ್ಹಾಗೆ ಇದು ಯಾವುದೊ ಸಿನಿಮಾಗಾಗಿ ಈ ಪರಿ ಹಾಟ್ ಆಗಿದ್ದಾರೆ ಅಂತ ಅಂದ್ಕೋಬೇಡಿ.

ಶರ್ಮಿಳಾ ಮಾಂಡ್ರೆ ಸದ್ಯ ಇಂಡೋನೇಶಿಯಾ ಪ್ರವಾಸದಲ್ಲಿದ್ದಾರೆ. ಅಲ್ಲಿ ಸ್ವಿಮ್ ಸೂಟ್ ಧರಿಸಿ ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ. ಕೆಂಪು ಬಣ್ಣದ ಕಾಸ್ಟ್ಯೂಮ್ ಧರಿಸಿರುವ ಶರ್ಮಿಳಾ ಲುಕ್ ಯುವಕರ ನಿದ್ದೆಗೆಡಿಸಿದೆ. ಮಾದಕ ಮೈಮಾಟದ ಶರ್ಮಿಳಾ ಹೊಸ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Kannada actress Sharmiela Mandre swimsuit photoshoot

ಅಲ್ಲದೆ ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಗಳನ್ನು ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಶರ್ಮಿಳಾ ಇತ್ತೀಚಿಗೆ ಶೇರ್ ಮಾಡಿರುವ ಫೋಟೋಗಳು ವೈರಲ್ ಆಗುತ್ತಿವೆ. ಅಂದ್ಹಾಗೆ ಶರ್ಮಿಳಾ ಸದ್ಯ ಗಾಳಿಪಟ-2 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದ್ಮೇಲೆ ಎರಡು ವರ್ಷದ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ ಶ್ರಾಮಿಳಾ.

More from Filmibeat

English summary
Kannada actress Sharmiela Mandre wear swimsuit and looking hot. She will be playing important role in Gaalipata-2.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X