'ಕುರುಕ್ಷೇತ್ರ' ಚಿತ್ರದ ಮುಂಗಡ ಬುಕ್ಕಿಂಗ್ ಪ್ರಾರಂಭ

ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ 'ಕುರುಕ್ಷೇತ್ರ' ಚಿತ್ರ ಇದೇ ತಿಂಗಳು 9ಕ್ಕೆ ತೆರೆಗೆ ಬರುತ್ತಿದೆ. ಬಹುಕೋಟಿ ವೆಚ್ಚದಲ್ಲಿ ತಾಯಾರಾಗಿರುವ ಪೌರಾಣಿಕ ಸಿನಿಮಾ 'ಕುರುಕ್ಷೇತ್ರ' ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಸುಮಾರು ಎರಡಕ್ಕೂ ಹೆಚ್ಚು ಸಮಯದಿಂದ ಕಾಯುತ್ತಿರುವ ಅಭಿಮಾನಿಗಳಿಗೀಗ ಆ ಕ್ಷಣ ಹತ್ತಿರವಾಗುತ್ತಿದೆ.

ಈಗಾಗಲೆ 'ಕುರುಕ್ಷೇತ್ರ' ಚಿತ್ರದ ಬುಕ್ಕಿಂಗ್ ಪ್ರಾರಂಭವಾಗಿದೆ. ಬುಕ್ ಮೈ ಶೋನಲ್ಲಿ ಈಗಾಗಲೆ ಟಿಕೆಟ್ ಲಭ್ಯವಿದೆ. ಬೆಂಗಳೂರಿನಲ್ಲಿ ಊರ್ವಶಿ, ಕಾವೇರಿ, ಲಕ್ಷ್ಮಿ, ಸ್ವಾಗತ್ ಶಂಕರ್ ನಾಗ್ ಸೇರಿದಂತೆ ಸಾಕಷ್ಟು ಚಿತ್ರಮಂದಿರಗಳಲ್ಲಿ ಬುಕ್ಕಿಂಗ್ ಓಪನ್ ಆಗಿದೆ.

ಬೆಳಗ್ಗೆ 9.30ಕ್ಕೆ ತಾವರೆಕೆರೆಯಲ್ಲಿ 'ಕುರುಕ್ಷೇತ್ರ' ಮೊದಲ ಶೋ ಪ್ರಾರಂಭವಾಗುವ ಸಾಧ್ಯತೆ ಇದೆ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಕುರುಕ್ಷೇತ್ರ ಚಿತ್ರದಲ್ಲಿ ದೊಡ್ಡ ಕಲಾವಿದರು ಬಣ್ಣ ಹಚ್ಚಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ಎನ್ನುವ ವಿಶೇಷ ಕೂಡ ಈ ಚಿತ್ರಕ್ಕಿದೆ.

Kannada Most Expected Kurukshetra Movie Booking Open

ಚಿತ್ರದಲ್ಲಿ ಅಂಬರೀಶ್, ಅರ್ಜುನ್ ಸರ್ಜಾ, ಶಶಿಕುಮಾರ್, ರವಿಶಂಕರ್, ಸೋನು ಸೂದ್, ಮೇಘನಾ ರಾಜ್, ಸ್ನೇಹಾ, ಹರಿಪ್ರಿಯಾ ಸೇರಿದಂತೆ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ. ಇನ್ನು ನಾಗಣ್ಣ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಕ್ಕೆ ನಿರ್ಮಾಪಕ ಮುನಿರತ್ನ ಬಂಡವಾಳ ಹೂಡಿದ್ದಾರೆ.

More from Filmibeat

English summary
Kannada most expected film Kurukshetra booking open. Kurukshetra film set to release on August 9th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X