ಕೊರೊನಾ ಸೋಂಕಿಗೆ ಬಲಿಯಾದ ಚಂದನವನದ ಯುವ ನಟ, ನಿರ್ಮಾಪಕ ಅರ್ಜುನ್ ಮಂಜುನಾಥ್

ಸ್ಯಾಂಡಲ್ ವುಡ್ ನ ಯುವ ನಟ ಮತ್ತು ನಿರ್ಮಾಪಕ ಅರ್ಜುನ್ ಮಂಜುನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮಂಜುನಾಥ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.

ಸದ್ಯ '0% ಲವ್' ಸಿನಿಮಾ ನಿರ್ಮಾಣ ಮಾಡಿ ನಟಿಸುತ್ತಿದ್ದ ಅರ್ಜುನ್ ಮಂಜುನಾಥ್ ಸಿನಿಮಾ ಬಿಡುಗಡೆಗೂ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದಾರೆ.

ಕಳೆದ ವರ್ಷವೂ ಇದೇ ಸಮಯದಲ್ಲಿ ಕೊರೊನಾ ಹಾವಳಿ ಮಿತಿಮೀರಿತ್ತು. ಲಾಕ್ ಡೌನ್ ಇದ್ದರೂ ಸಹ ಕೊರೊನಾಗೆ ಅನೇಕರು ಬಲಿಯಾಗಿದ್ದರು. ಅನೇಕ ಸೆಲೆಬ್ರಿಟಿಗಳನ್ನು ಸಹ ಕೊರೊನಾ ಬಲಿ ಪಡೆದಿತ್ತು. ಹುಲಿವಾನ್ ಗಂಗಾಧರಯ್ಯ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

 Kannada Producer Manjunath passed away due to Corona

ಬೆಂಗಳೂರಿನಲ್ಲಿ ದಿನಕ್ಕೆ 10,000 ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಆತಂಕ ಸೃಷ್ಟಿಯಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

Recommended Video

ಡಿಕೆ ಶಿವಕುಮಾರ್, ಕುಮಾರಸ್ವಾಮಿ ಯಾರೂ ಸಾಚಾ ಅಲ್ಲ!! | Filmibeat Kannada

More from Filmibeat

English summary
Kannada Producer Manjunath passed away due to Corona.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X