ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ ನಿಧನ

ಕನ್ನಡದ ಹಿರಿಯ ರಂಗಕರ್ಮಿ ಹಾಗೂ ಜ್ಯೂನಿಯರ್ ರಾಜ್‌ ಕುಮಾರ್ ಎಂದೇ ಖ್ಯಾತಿ ಗಳಿಸಿಕೊಂಡಿದ್ದ ಕೊಡಗನೂರು ಜಯಕುಮಾರ್ ಇಂದು ನಿಧನರಾಗಿದ್ದಾರೆ.

Recommended Video

ದಾವಣಗೆರೆಯಲ್ಲಿ ಕೊನೆಯುಸಿರೆಳೆದ Junior Rajkumar | Filmibeat Kannada

70 ವರ್ಷದ ಜಯಕುಮಾರ್ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಜಯಕುಮಾರ್ ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಕನ್ನಡ ಹಾಗೂ ತೆಲುಗು ಸೇರಿದಂತೆ 100ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೊಡಗನೂರು ಜಯಕುಮಾರ್ ನಟಿಸಿದ್ದರು. ದಾವಣಗೆರೆ ಜಿಲ್ಲೆಯ ಕೊಡಗನೂರು ನಿವಾಸಿಯಾಗಿದ್ದ ಜಯಕುಮಾರ್ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

 Kannada senior artist kodaganura vijayakumar passed away

ರಂಗಭೂಮಿ ಹಾಗೂ ಚಲನಚಿತ್ರ ರಂಗಕ್ಕೆ ಸಲ್ಲಿಸಿರುವ ಸೇವೆಯ ಪ್ರತಿರೂಪವಾಗಿ 2019ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹ ಲಭಿಸಿದೆ.

More from Filmibeat

English summary
Kannada senior artist kodaganura vijayakumar passed away in davanagere.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X