ಕರ್ನಾಟಕ ಹೈಕೋರ್ಟ್‌ನಲ್ಲಿ ಕಮಲ್ ಹಾಸನ್‌ಗೆ ಹಿನ್ನೆಡೆ; ಜೂನ್ 10 ವಿಚಾರಣೆ ಮುಂದೂಡಿಕೆ

ಕಮಲ್ ಹಾಸನ್‌ಗೆ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಹಿನ್ನೆಡೆಯಾಗಿದೆ. ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ಹೇಳಿಕೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದರು. ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಸಿನಿಮಾ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದರು. ಕರ್ನಾಟಕದಲ್ಲಿ 'ಥಗ್ ಲೈಫ್' ರಿಲೀಸ್ ಆಗುವುದಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದರು.

ಈ ಸಂಬಂಧ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಲ್ಲಿ ಕಮಲ್ ಹಾಸನ್‌ಗೆ ಹಿನ್ನೆಲೆಯಾಗಿದೆ. ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾದ ನಾಗಪ್ರಸನ್ನ ಅವರು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರೇ ಸೃಷ್ಟಿಸಿದ ವಿವಾದಕ್ಕೆ ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದರು. ಈಗ ಕರ್ನಾಟಕ ಫಿಲ್ಮ್ ಚೇಂಬರ್ ಜೊತೆ ಕಮಲ್ ಹಾಸನ್ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

Karnataka High court says that screening of Thug Life will not be insisted till dialogue with KFCC

ಕರ್ನಾಟಕ ಫಿಲ್ಮ್ ಚೇಂಬರ್ ಜೊತೆ ಕಮಲ್ ಹಾಸನ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳದ ಹೊರತು 'ಥಗ್ ಲೈಫ್' ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ ಒತ್ತಾಯ ಮಾಡುವುದಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಯಾ ಪಟ್ಟಿದ್ದಾರೆ. ಅಲ್ಲದೆ ಈ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದ್ದಾರೆ..

More from Filmibeat

English summary
Karnataka High court says that screening of Thug Life will not be insisted till dialogue with KFCC.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X