For Quick Alerts
  ALLOW NOTIFICATIONS  
  For Daily Alerts

  'ಸೀತಾರಾಮ ಕಲ್ಯಾಣ' ಮೆಚ್ಚಿದ ರಾಜಕೀಯ ನಾಯಕರು

  |
  Seetharama Kalyana : ರಾಜಕೀಯ ಮರೆತು 'ಸೀತಾರಾಮ ಕಲ್ಯಾಣ'ದಲ್ಲಿ ಒಂದಾದ ನಾಯಕರು..! | Oneindia Kannada

  ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಪುತ್ರ ನಿಖಿಲ್ ಕುಮಾರ್ ಅಭಿನಯದ 'ಸೀತಾರಾಮ ಕಲ್ಯಾಣ' ಚಿತ್ರ ಇಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಚಿತ್ರದ ಮೊದಲ ಪ್ರದರ್ಶನ ಶುರುವಾಗಲಿದೆ.

  '2.0' ಚಿತ್ರದ ನಿರ್ಮಾಪಕನ ಜೊತೆ ನಿಖಿಲ್ ಮುಂದಿನ ಸಿನಿಮಾ '2.0' ಚಿತ್ರದ ನಿರ್ಮಾಪಕನ ಜೊತೆ ನಿಖಿಲ್ ಮುಂದಿನ ಸಿನಿಮಾ

  ನಿನ್ನೆ ಸಿನಿಮಾದ ವಿಶೇಷ ಪ್ರದರ್ಶನವನ್ನು ರಾಜಕೀಯ ನಾಯಕರಿಗಾಗಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಜೊತೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಈಶ್ವರಪ್ಪ, ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಜಮೀರ್ ಅಹಮದ್ ಖಾನ್ ಮುಂತಾದವರು ಭಾಗವಹಿಸಿದ್ದರು.

  ನಗರದ ಓರಿಯಾನ್ ಮಾಲ್ ನಲ್ಲಿ ನಿನ್ನೆ ಸಂಜೆ ವಿಶೇಷ ಪ್ರದರ್ಶನದಲ್ಲಿ ಸೀತಾರಾಮರನ್ನು ನೋಡಿ ರಾಜಕೀಯ ನಾಯಕರು ಇಷ್ಟ ಪಟ್ಟರು. ನಿಖಿಲ್‌ನಟನೆಯನ್ನ ಹೋಗಳಿದರು.

  ಅಂದಹಾಗೆ, ಇಂದು 'ಸೀತಾರಾಮ ಕಲ್ಯಾಣ' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಚಿತಾ ರಾಮ್ ಸಿನಿಮಾದ ನಾಯಕಿಯಾಗಿದ್ದಾರೆ.‌ ಎ ಹರ್ಷ ಚಿತ್ರದ ನಿರ್ದೇಶನ ಮಾಡಿದ್ದು, ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ.

  English summary
  Karnataka politicians watched C M Kumaraswamy son Nikhil Kumar's 'Seetharama Kalyana' movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X