ಉಪ್ಪಿ 'ಕಠಾರಿವೀರ'ನಿಗೆ ಎಂಟು ಕಡೆ ಕತ್ತರಿ ಪ್ರಯೋಗ

By Rajendra

Katari Veera Surasundarangi
ಉಪೇಂದ್ರ, ರಮ್ಯಾ ಮುಖ್ಯಭೂಮಿಕೆಯಲ್ಲಿರುವ 'ಕಠಾರಿವೀರ ಸುರಸುಂದರಾಂಗಿ' ಚಿತ್ರದ ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಶೀಘ್ರದಲ್ಲೇ ಕತ್ತರಿಬೀಳಲಿದೆ. ಚಿತ್ರದಲ್ಲಿ ಹಿಂದೂ ದೇವಾನು ದೇವತೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಹಿಂದೂ ಪರ ಸಂಘಟೆನೆಗಳು ಚಿತ್ರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಚಿತ್ರದಲ್ಲಿನ ಎಂಟು ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಚಿತ್ರದ ನಿರ್ಮಾಪಕ ಮುನಿರತ್ನ ಸಮ್ಮತಿಸಿರುವುದಾಗಿ ತಿಳಿಸಿದರು. ಇದು ಹಿಂದೂ ಪರ ಸಂಘಟನೆಗಳಿಗೆ ಸಂದ ಜಯ ಎಂದು ಮುತಾಲಿಕ್ ಬಣ್ಣಿಸಿದರು.

ಚಿತ್ರದ ಪರಿಷ್ಕೃತ ಆವೃತ್ತಿಯನ್ನು ಗುರುವಾರ (ಮೇ 17) ಮಠಾಧೀಶರು ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ವೀಕ್ಷಿಸಲು ಅವಕಾಶ ಮಾಡಿಕೊಡಬೇಕು. ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯದಿದ್ದರೆ ರಾಜ್ಯದಾದ್ಯಂತ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ ಮುತಾಲಿಕ್. (ಏಜೆನ್ಸೀಸ್)

More from Filmibeat

English summary
Katari Veera Surasundarangi objectionable scenes to be cut down said the Sri Ram Sene chief Pramod Muthalik. The Hindu right wing organisation alleges that the scenes in the film 'Katari Veera' is disrespectful towards Hindu deities and it has hurt Hindu religious sentiments.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X