ಸಾಂಬರ್ಗಿ ವಿರುದ್ಧ 1 ಕೋಟಿ ಮಾನನಷ್ಟ ಬೇಡಿಕೆಯಿಟ್ರಾ ಸಾ.ರಾ.ಗೋವಿಂದು?

By Suneel

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಪ್ರಶಾಂತ್ ಸಾಂಬರ್ಗಿ ವಿರುದ್ಧ ಒಂದು ಕೋಟಿ ರೂ ಪರಿಹಾರ ಬೇಡಿಕೆ ಇಟ್ಟು ಮಾನನಷ್ಟ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿಯಲಾಗಿದೆ.

ಇತ್ತೀಚೆಗಷ್ಟೆ ಪ್ರಶಾಂತ್ ಸಾಂಬರ್ಗಿ ರವರು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ "ಹಣ ಪಡೆಯುವ ಉದ್ದೇಶದಿಂದ ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡ ಪರ ಹೋರಾಟಗಾರರು 'ಬಾಹುಬಲಿ 2' ಚಿತ್ರ ಬಿಡುಗಡೆಗೆ ತಡೆಯೊಡ್ಡುತ್ತಿದ್ದಾರೆ" ಎಂದು ಹೇಳಿ ಆರೋಪ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸಾ.ರಾ.ಗೋವಿಂದ್ ರವರು ಪ್ರಶಾಂತ್ ಸಾಂಬರ್ಗಿ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.[ಪ್ರಶಾಂತ್ ಸಾಂಬರ್ಗಿ v/s ಸಾ.ರಾ.ಗೋವಿಂದ್: ಏನಿದು ರೋಲ್ ಕಾಲ್ ರಗಳೆ]

KFCC President Sa Ra Govindu to file Defamation case against Prashanth For one crore

ಪ್ರಸ್ತುತ ಸಾ.ರಾ.ಗೋವಿಂದು ರವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್ ಸಾಂಬರ್ಗಿ ವಿರುದ್ಧ ಮಾನನಷ್ಟ ದೂರು ನೀಡಲು ನಿರ್ಧರಿಸಿದ್ದಾರೆ.

More from Filmibeat

English summary
KFCC president Sa Ra Govindu had filed a police complaint against Prashant Sambargi recently, who had posted a video on Facebook alleging that he and Vatal Nagaraj were preventing the release of Baahubali 2 for "roll call and money". Now Sa Ra Govindu decided to file Defamation case against Prashanth For one crore
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X