For Quick Alerts
For Daily Alerts
Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶ್ವ ದಾಖಲೆ ಮಾಡಿದ 'ಕೆಜಿಎಫ್' ಹಿಂದಿ ಹಾಡು
News
oi-Naveen Ms
By Naveen Ms
|
ಬಿಡುಗಡೆಗೆ ಮೊದಲೇ 'ಕೆಜಿಎಫ್' ಸಿನಿಮಾ ದಾಖಲೆಗಳ ಮೇಲೆ ದಾಖಲೆ ಮಾಡುತ್ತಿದೆ. ಈಗ ಸಿನಿಮಾದ ಒಂದು ಹಾಡು ಹೊಸ ದಾಖಲೆಯನ್ನು ಸೃಷ್ಟಿ ಮಾಡಿದೆ. ಈ ಮೂಲಕ ಭಾರತದ ಆಚೆಗೂ 'ಕೆಜಿಎಫ್' ಸಿನಿಮಾ ಸದ್ದು ಮಾಡುತ್ತಿದೆ.
'ಕೆಜಿಎಫ್' ಸಿನಿಮಾದ 'ಗಲಿ ಗಲಿ' ಹಾಡು ಕಳೆದ ಬುಧವಾರ ಬಿಡುಗಡೆಯಾಗಿದೆ. ಬಿಡುಗಡೆಯಾದ ಮೊದಲ ದಿನವೇ 13 ಮಿಲಿಯನ್ ವ್ಯೂವ್ಸ್ ಪಡೆದುಕೊಂಡಿದೆ. ವಿಶೇಷ ಎಂದರೆ, ವಿಶ್ವದ ಯಾವ ಸಿನಿಮಾ ಹಾಡು ಕೂಡ ಒಂದು ದಿನಕ್ಕೆ ಈ ಮಟ್ಟಿನ ಹಿಟ್ಸ್ ಪಡೆದುಕೊಂಡಿಲ್ಲ.
ಈ ದಾಖಲೆ ಮೂಲಕ 'ಕೆಜಿಎಫ್' ಸಿನಿಮಾ ಕ್ರೇಜ್ ಏನು ಎನ್ನುವುದು ಮತ್ತೆ ಸಾಬೀತಾಗಿದೆ. ಸಿನಿಮಾದ ಈ ಹಾಡನ್ನು ಹಿಂದಿಯಲ್ಲಿ ಮಾತ್ರ ಬದಲಾಯಿಸಲಾಗಿತ್ತು. 1989ರಲ್ಲಿ ಬಂದ 'ತ್ರಿದೇವ್' ಚಿತ್ರದ ಸೂಪರ್ ಹಿಟ್ ಹಾಡನ್ನು ಮತ್ತೆ ಇಲ್ಲಿ ಬಳಸಿಕೊಳ್ಳಲಾಗಿತ್ತು.
ಅಂದಹಾಗೆ, ಕನ್ನಡದಲ್ಲಿ 'ಜೋಕೆ ನಾನು ಬಳ್ಳಿಯ ಮಿಂಚು..' ಹಾಡಿಗೆ ತಮನ್ನಾ ಹೆಜ್ಜೆ ಹಾಕಿದ್ದಾರೆ. ಆ ಹಾಡು ಇಂದು ಬಿಡುಗಡೆಯಾಗುತ್ತಿದೆ. ಮುಂದಿನ ಶುಕ್ರವಾರ ಸಿನಿಮಾ ತೆರೆಗೆ ಬರಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Rocking star Yash starrer 'KGF' movie Gali Gali song got 13 million views in one day. music direction by ravi basrur.