For Quick Alerts
  ALLOW NOTIFICATIONS  
  For Daily Alerts

  ಅಭಿನಯ ಚಕ್ರವರ್ತಿಯ 'ರಾಕ್‌ ಸ್ಟಾರ್' ಲುಕ್ ಕಂಡು ಥ್ರಿಲ್ ಆದ ಅಭಿಮಾನಿಗಳು

  |

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೋಮವಾರ ಹೈದರಾಬಾದ್‌ ಏರ್‌ಪೋರ್ಟ್‌ನಲ್ಲಿ ರಾಕ್‌ ಸ್ಟಾರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  ಕಪ್ಪು ಜೀನ್ಸ್, ಟೀ ಶರ್ಟ್, ಲೆದರ್ ಜಾಕೆಟ್, ಮಾಸ್ಕ್ ಹಾಗೂ ಸ್ಟೈಲಿಶ್ ಕನ್ನಡಕದೊಂದಿಗೆ ಮಾಸ್ ಆಗಿ ಹೈದರಾಬಾದ್‌ಗೆ ಬಂದಿಳಿದಿರುವ ನಟ ಸುದೀಪ್, 'ಫ್ಯಾಂಟಮ್' ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ.

  Big Buzz: ಸುದೀಪ್ ಮತ್ತು ಪವನ್ ಕಲ್ಯಾಣ್ ಕುರಿತಾದ ಸುದ್ದಿ ನಿಜನಾ?Big Buzz: ಸುದೀಪ್ ಮತ್ತು ಪವನ್ ಕಲ್ಯಾಣ್ ಕುರಿತಾದ ಸುದ್ದಿ ನಿಜನಾ?

  ಕಳೆದ ಹಲವು ದಿನಗಳಿಂದ ಹೈದರಾಬಾದ್‌ನಲ್ಲಿ ಫ್ಯಾಂಟಮ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ರಂಗಿತರಂಗ' ಖ್ಯಾತಿಯ ಅನೂಪ್ ಭಂಡಾರಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳುತ್ತಿದ್ದಾರೆ.

  ಕೊರೊನಾ ಲಾಕ್‌ಡೌನ್ ನಂತರ ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಮೇಲೆ 'ಫ್ಯಾಂಟಮ್' ಸಿನಿಮಾ ಶೂಟಿಂಗ್ ಆರಂಭವಾಗಿತ್ತು. ಮೊದಲನೇ ಹಂತದ ಶೂಟಿಂಗ್ ಮುಗಿಸಿದ್ದ ಸುದೀಪ್ ಬ್ರೇಕ್ ತೆಗೆದುಕೊಂಡಿದ್ದರು. ಈಗ ಮತ್ತೆ ಫ್ಯಾಂಟಮ್ ತಂಡ ಸೇರಿಕೊಂಡಿದ್ದಾರೆ.

  DIRECTOR'S DIARY : ಬೆಳೆಯೋ ಟೈಮ್ ನಲ್ಲಿ ನನ್ನ ವಿರುದ್ಧ ರವಿ ಬೆಳಗೆರೆ ಪತ್ರಿಕೆಯಲ್ಲಿ ಆರ್ಟಿಕಲ್ ಬಂದಿತ್ತು| Part 1

  ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 'ಫ್ಯಾಂಟಮ್' ಸಿನಿಮಾ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ.

  English summary
  Kiccha Sudeep Spotted In Hyderabad airport to resume his schedule For Phantom.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X