For Quick Alerts
  ALLOW NOTIFICATIONS  
  For Daily Alerts

  ಕಡೆಗೂ 'ಭಾಗ್ಯರಾಜ್' ಚಿತ್ರಕ್ಕೆ ಬಿಡುಗಡೆ ಭಾಗ್ಯ ಸಿಕ್ತು!

  By Harshitha
  |

  ಎರಡು ವರ್ಷಗಳ ಹಿಂದೆ ಸೆಟ್ಟೇರಿದ್ದ ಲೂಸ್ ಮಾದ ಯೋಗಿ ಸಹೋದರ ಮಹೇಶ್ ಅಭಿನಯದ 'ಭಾಗ್ಯರಾಜ್' ಚಿತ್ರಕ್ಕೆ ಕಡೆಗೂ ಬಿಡುಗಡೆ ಭಾಗ್ಯ ದೊರಕಿದೆ.

  ಟಿ.ಪಿ.ಸಿದ್ಧರಾಜು ನಿರ್ಮಿಸಿರುವ 'ಭಾಗ್ಯರಾಜ್' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಸರ್ಟಿಫಿಕೇಟ್ ನೀಡಿದೆ. 'ಭಾಗ್ಯರಾಜ್' ಇದೇ ತಿಂಗಳು ಬಿಡುಗಡೆ ಆಗಲಿದೆ.[ಪ್ರೇಕ್ಷಕರಿಗೆ ಭಾಗ್ಯರಾಜ್ ನೋಡುವ ಭಾಗ್ಯ ಯಾವಾಗ?]

  ದೀಪಕ್ ಮಧುವನಹಳ್ಳಿ ಆಕ್ಷನ್ ಕಟ್ ಹೇಳಿರುವ ಚಿತ್ರ 'ಭಾಗ್ಯರಾಜ್'. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮಹೇಶ್ ಜೊತೆ ಜಾಹ್ನವಿ ಕಾಮತ್ ಡ್ಯುಯೆಟ್ ಹಾಡಿದ್ದಾರೆ.

  ಸಂಕೇತ್ ಕಾಶಿ, ನಾಗೇಂದ್ರ ಶಾ, ಸುಧಾಕರ್, ಮಿಮಿಕ್ರಿ ಗೋಪಿ ಮುಂತಾದವರ ತಾರಾಬಳಗವಿರುವ 'ಭಾಗ್ಯರಾಜ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬಿಡುಗಡೆ ದಿನಾಂಕ ನಿಗದಿ ಆಗಬೇಕಷ್ಟೇ.

  English summary
  Lose Mada Yogesh brother Mahesh starrer 'Bhagyaraj' has recieved U/A certificate from Censor Board. The movie is all set to release this month.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X