Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ ಜೊತೆಗಿನ ಫೋಟೋ ಹಂಚಿಕೊಂಡ ಮಾಳವಿಕಾ ಅವಿನಾಶ್ ಹೇಳಿದ್ದೇನು?
ರಾಜಕೀಯ ಮತ್ತು ಸಿನಿಮಾರಂಗದಲ್ಲಿ ಯಶಸ್ವಿಯಾಗಿ ಹೆಜ್ಜೆಯಿಡುತ್ತಿರುವ ನಟಿ ಮಾಳವಿಕಾ ಅವಿನಾಶ್ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ನಡುವೆ ಕೆಜಿಎಫ್ ಚಿತ್ರ 'ಭಾರತದ ಹೆಮ್ಮೆ' ಎಂದು ಫೋಸ್ಟ್ ಮಾಡಿಕೊಂಡಿದ್ದಾರೆ.
ಟ್ವಿಟ್ಟರ್ನಲ್ಲಿ ಯಶ್ ಜೊತೆಗಿನ ಫೋಟೋ ಹಾಗೂ ಕೆಜಿಎಫ್ ಚಾಪ್ಟರ್ 2ರ ಶೂಟಿಂಗ್ನಲ್ಲಿ ಭಾಗವಹಿಸಿರುವ ಫೋಟೋಗಳನ್ನು ಹಂಚಿಕೊಂಡು, ''ಕನ್ನಡ ಸಿನಿಮಾ ಹಾಗೂ ಭಾರತೀಯ ಸಿನಿಮಾರಂಗದಲ್ಲಿ ಕೆಜಿಎಫ್ ಒಂದು ಅದ್ಭುತ'' ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಏಳು ವರ್ಷ ಹಳೆಯ ಯಶ್ ಸಿನಿಮಾ ತೆಲುಗಿನಲ್ಲಿ ಮರುಬಿಡುಗಡೆ!
ಕೆಜಿಎಫ್ ಸರಣಿಯಲ್ಲಿ ಸುದ್ದಿ ಸಂಸ್ಥೆಯ ಮುಖ್ಯ ಸಂಪಾದಕಿ ಪಾತ್ರದಲ್ಲಿ ನಟಿಸಿರುವ ಮಾಳವಿಕಾ, ಮೊದಲ ಚಾಪ್ಟರ್ನಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಈಗ ಎರಡನೇ ಚಾಪ್ಟರ್ನಲ್ಲೂ ಮಾಳವಿಕಾ ಪಾತ್ರ ಮುಂದುವರಿದಿದ್ದು ಅವರ ಮೇಲೆ ಅಷ್ಟೇ ಕುತೂಹಲವಿದೆ.
ಜುಲೈ 16 ರಂದು ಕೆಜಿಎಫ್ ಸಿನಿಮಾ ವರ್ಲ್ಡ್ ವೈಡ್ ತೆರೆಗೆ ಬರಲಿದೆ ಎಂದು ಖುದ್ದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಭಾರಿ ದೊಡ್ಡ ಮಟ್ಟಕ್ಕೆ ಬಿಡುಗಡೆಯಾಗಲಿದೆ.
ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರಾಜ್, ಮಾಳವಿಕಾ ಅವಿನಾಶ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video