ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೆಲಸಕ್ಕೆ ಮರಳಿದೆ ಮಣಿರತ್ನಂ

Recommended Video

ಕಾಲಿವುಡ್ ನ ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ | Oneindia Kannada

ಕಾಲಿವುಡ್ ನ ಖ್ಯಾತ ನಿರ್ದೇಶಕ ಮಣಿರತ್ನಂ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಅನೇಕ ವರ್ಷಗಳಿಂದ ಹೃದಯ ಸಂಬಂದಿ ಸಮಸ್ಯೆಯಿಂದ ಬಳಳುತ್ತಿದ್ದ ಮಣಿರತ್ನಂ ಅವರಿಗೆ ದಿಢೀರನೆ ಎದೆ ನೋವು ಕಾಣಿಸಿಕೊಂಡ ಕಾರಣ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಮಣಿರತ್ನಂ ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು 2004ರಲ್ಲಿ 'ಯುವ' ಚಿತ್ರದ ಚಿತ್ರೀಕರಣ ವೇಳೆ ಹೃದಯಘಾತದಿಂದ ಮೊದಲ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆ ನಂತರ ಮತ್ತೆ ಎದೆ ನೋವು ಕಾಣಿಸಿಕೊಂಡ ಕಾರಣ 2015ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕರೆ ಬಾರಿ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ತೀವ್ರ ಆಸ್ವಸ್ಥರಾಗಿರುವ ಮಣಿರತ್ನಂ ಮತ್ತೆ ಆಸ್ಪತ್ರೆ ದಾಖಲಾಗಿರುವುದು ಅಭಿಮಾನಿಗಳಿಗೆ ಕೊಂಚ ಅತಂಕವುಟುಮಾಡಿತ್ತು. ಆದ್ರೀಗ ಯಾವುದೆ ಸಮಸ್ಯೆ ಎಲ್ಲ, ಮಣಿರತ್ನಂ ಆರಾಮಾಗಿ ಇದ್ದಾರೆ, ಭಯಪಡಬೇಕಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

Mani Ratnam discharged from Hospital and back to work

63 ವರ್ಷದ ಮಣಿರತ್ನಂ ಈಗ ಬಹು ತಾರಾಗಣದ, ದೊಡ್ಡ ಬಜೆಟ್ 'ಪೊನ್ನಿಯಿನ್ ಸೆಲ್ವನ್' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ನಟಿ ಐಶ್ವರ್ಯ ರೈ, ಅಮಿತಾಭ್ ಬಚ್ಚನ್, ಚಿಯಾನ್ ವಿಕ್ರಮ್, ಅನುಷ್ಕಾ ಶೆಟ್ಟಿ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

More from Filmibeat

English summary
Famous director Mani Ratnam admitted Apollo Hospital yesterday and now discharged back to work. He has suffering from cardiac problem.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X