ದುನಿಯಾ ವಿಜಯ್ ವಿರುದ್ಧ ಜಾರ್ಚ್ ಶೀಟ್ ಸಲ್ಲಿಕೆ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಸಂದರ್ಭದಲ್ಲಿ ನಡೆದ ದುರಂತದಲ್ಲಿ ಅನಿಲ್ ಹಾಗೂ ರಾಘವ್ ಉದಯ್ ಎಂಬ ನಟರು ಸಾವಿಗೀಡಾದ ಪ್ರಕರಣ ಮತ್ತೆ ಜೀವ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಿಗೆ ನೆರವಾದ ಆರೋಪದ ಮೇಲೆ ನಟ ದುನಿಯಾ ವಿಜಯ್ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ.

ತಾವರೆಕೆರೆ ಪೊಲೀಸರು ಈಗಾಗಲೇ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದು. ಈಗ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು, ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಜಯ್ ಹಾಗೂ ಚಿತ್ರತಂಡದ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಾಸ್ತಿಗುಡಿ ಚಿತ್ರೀಕರಣ ಸಂದರ್ಭದಲ್ಲಿ ದುರಂತ ಪ್ರಕರಣದ ಮುಯ ಆರೋಪಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ನಾಪತ್ತೆಯಾಗಲು ನಟ ದುನಿಯಾ ವಿಜಯ್ ನೆರವಾಗಿದ್ದರು ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿದೆ.

Masti Gudi tragedy: Chargesheet filed against Duniya Vijay

ನಿರ್ದೇಶಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ. ಆದರೆ, ತಾವರೆಕೆರೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿ ದುನಿಯಾ ವಿಜಯ್ ಹೆಸರಿಲ್ಲ.

More from Filmibeat

English summary
Chennammanakere Achhukattu police on Sunday(Nov 04) filed a chargesheet against Duniya VIijaycharge sheetand crew members of 'Masti Gudi' movie after 2 of its actors lost their lives attempting an action sequence. The FIR filed after T G Halli reservoir dam's director filed a formal complaint with the local police.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X