For Quick Alerts
  ALLOW NOTIFICATIONS  
  For Daily Alerts

  'ಮಾಯಾ ಬಜಾರ್' ಸಿನಿಮಾ ಟೀಸರ್ ದಿನಾಂಕ ಪ್ರಕಟ

  |

  ಪುನೀತ್ ರಾಜ್ ಕುಮಾರ್ ಅವರ ಪಿ.ಆರ್.ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಎರಡನೇ ಸಿನಿಮಾ 'ಮಾಯಾ ಬಜಾರ್-2016' ಕುರಿತು ಅಪ್ಡೇಟ್ ಹೊರಬಿದ್ದಿದೆ. ಮಾಯಾಬಜಾರ್ ಸಿನಿಮಾ ಘೋಷಣೆಯಾಗಿ ಬಹಳ ದಿನ ಆಗಿತ್ತು. ಈ ಸಿನಿಮಾಗೆ ಸಂಬಂಧಪಟ್ಟಂತೆ ಅಪ್ಡೇಟ್ ಸಿಕ್ಕಿರಲಿಲ್ಲ.

  ಇದೀಗ, ಸ್ವತಃ ಪುನೀತ್ ರಾಜ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಪ್ರಕಟ ಮಾಡಿದ್ದಾರೆ.

  'ಮಾಯಾ ಬಜಾರ್' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್'ಮಾಯಾ ಬಜಾರ್' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

  ಹೌದು, ನವೆಂಬರ್ 15 ರಂದು ಮಯಾಬಜಾರ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ. ಪುನೀತ್ ರಾಜ್ ಕುಮಾರ್ ಕತರ್ ನಲ್ಲಿರುವ ಕರ್ನಾಟಕ ಸಂಘದಲ್ಲಿ ಚಿತ್ರದ ಅಧಿಕೃತ ಟೀಸರ್ ರಿಲೀಸ್ ಮಾಡಲಿದ್ದಾರೆ.

  ರಾಧಕೃಷ್ಣ ರೆಡ್ಡಿ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ವಸಿಷ್ಠ ಸಿಂಹ, ಅಚ್ಯುತ್ ಕುಮಾರ್, ಚೈತ್ರಾ ರಾವ್, ಪ್ರಕಾಶ್ ರಾಜ್, ಸುಧಾರಾಣಿ ಸೇರಿದಂತೆ ಹಲವರು ನಟಿಸಿದ್ದಾರೆ.

  English summary
  PRK Productions Upcoming film Maya bazar teaser will be out on 15 November 2019. staring vasishta simha and raj b shetty.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X