Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಘು ದೀಕ್ಷಿತ್ ಪತ್ನಿಗೆ ಮೋದಿ ಕೊಟ್ಟ ವಿಶೇಷ ಉಡುಗೊರೆ
Recommended Video
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಪತ್ನಿ ಯಾರಿಗೆ ತಾನೆ ಪರಿಚಯವಿಲ್ಲ ಹೇಳಿ. ದೇಶದಾದ್ಯಂತ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಯಲ್ಲೂ ಭಾರತೀಯ ನೃತ್ಯವನ್ನು ಪ್ರದರ್ಶನ ಮಾಡಿ ಕಲೆಯ ಕಂಪನ್ನು ಪಸರಿಸಿರುವ ನಾಟ್ಯ ಮಯೂರಿ ಅಂತಾನೇ ಫೇಮಸ್ ಆದವರು.
ಮಯೂರಿ ತಮ್ಮದೇ ಆದ ನೃತ್ಯ ತಂಡವನ್ನ ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ನಾಟ್ಯವನ್ನ ಪ್ರದರ್ಶನ ಮಾಡುತ್ತಾರೆ ಅಷ್ಟೇ ಅಲ್ಲದೆ ಸಿನಿಮಾಗಳಿಗೂ ಕೋರಿಯೋಗ್ರಾಫ್ ಮಾಡುವುದರ ಜೊತೆಯಲ್ಲಿ ರಿಯಾಲಿಟಿ ಶೋನಲ್ಲಿಯೂ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಾರೆ.
ಮಯೂರಿ ಉಪಾಧ್ಯಾಯ ಅವರಿಗೆ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿಗಳ ಕಡೆಯಿಂದ ವಿಶೇಷವಾದ ಉಡುಗೊರೆಯೊಂದು ಸಿಕ್ಕಿದೆ. ಈ ಬಗ್ಗೆ ಮಯೂರಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ಮೇಕ್ ಇನ್ ಇಂಡಿಯಾ ಥೀಮ್ ನಲ್ಲಿ ರೆಡಿಯಾಗಿರುವ ಕೈ ಗಡಿಯಾರವನ್ನ ಮಯೂರಿ ಅವರಿಗೆ ಕಳುಹಿಸಿಕೊಟ್ಟಿದ್ದು ಉಡುಗೊರೆಯನ್ನ ಪಡೆದ ಮಯೂರಿ ಈ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಂದ ಉಡುಗೊರೆ ಬಂದಿರುವುದು ಬೆಲೆ ಕಟ್ಟಲು ಸಾಧ್ಯವಾಗದೆ ಇರುವಂತದ್ದು ಎಂದು ಮಯೂರಿ ಟ್ವಿಟ್ ಮಾಡಿದ್ದಾರೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಲ್ಲಿ ಮಯೂರಿ ಅವರ ತಂಡದಿಂದ ನೃತ್ಯವನ್ನ ಪ್ರದರ್ಶನ ಮಾಡಲಾಗಿತ್ತು.
ಮದುವೆ ಬಗ್ಗೆ ಮಾತನಾಡಿದ 'ಗೂಗ್ಲಿ' ಬೆಡಗಿ ಕೃತಿ ಖರಬಂದ
ನಟಿಯ ತುಟಿ ಬಗ್ಗೆ ಸಾರ್ವಜನಿಕವಾಗಿ ಕಮೆಂಟ್ ಮಾಡಿದ ಅನೀಶ್