twitter
    For Quick Alerts
    ALLOW NOTIFICATIONS  
    For Daily Alerts

    ರಘು ದೀಕ್ಷಿತ್ ಪತ್ನಿಗೆ ಮೋದಿ ಕೊಟ್ಟ ವಿಶೇಷ ಉಡುಗೊರೆ

    By Pavithra
    |

    Recommended Video

    ರಘು ದೀಕ್ಷಿತ್ ಪತ್ನಿಗೆ ಮೋದಿ ಕೊಟ್ಟ ವಿಶೇಷ ಉಡುಗೊರೆ | Filmibeat Kannada

    ಸಂಗೀತ ನಿರ್ದೇಶಕ ರಘು ದೀಕ್ಷಿತ್ ಪತ್ನಿ ಯಾರಿಗೆ ತಾನೆ ಪರಿಚಯವಿಲ್ಲ ಹೇಳಿ. ದೇಶದಾದ್ಯಂತ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಯಲ್ಲೂ ಭಾರತೀಯ ನೃತ್ಯವನ್ನು ಪ್ರದರ್ಶನ ಮಾಡಿ ಕಲೆಯ ಕಂಪನ್ನು ಪಸರಿಸಿರುವ ನಾಟ್ಯ ಮಯೂರಿ ಅಂತಾನೇ ಫೇಮಸ್ ಆದವರು.

    ಮಯೂರಿ ತಮ್ಮದೇ ಆದ ನೃತ್ಯ ತಂಡವನ್ನ ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ನಾಟ್ಯವನ್ನ ಪ್ರದರ್ಶನ ಮಾಡುತ್ತಾರೆ ಅಷ್ಟೇ ಅಲ್ಲದೆ ಸಿನಿಮಾಗಳಿಗೂ ಕೋರಿಯೋಗ್ರಾಫ್ ಮಾಡುವುದರ ಜೊತೆಯಲ್ಲಿ ರಿಯಾಲಿಟಿ ಶೋನಲ್ಲಿಯೂ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಾರೆ.

     Mayuri Upadhya has been received a special gift from Prime Minister Modi

    ಮಯೂರಿ ಉಪಾಧ್ಯಾಯ ಅವರಿಗೆ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿಗಳ ಕಡೆಯಿಂದ ವಿಶೇಷವಾದ ಉಡುಗೊರೆಯೊಂದು ಸಿಕ್ಕಿದೆ. ಈ ಬಗ್ಗೆ ಮಯೂರಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

     Mayuri Upadhya has been received a special gift from Prime Minister Modi

    ಮೇಕ್ ಇನ್ ಇಂಡಿಯಾ ಥೀಮ್ ನಲ್ಲಿ ರೆಡಿಯಾಗಿರುವ ಕೈ ಗಡಿಯಾರವನ್ನ ಮಯೂರಿ ಅವರಿಗೆ ಕಳುಹಿಸಿಕೊಟ್ಟಿದ್ದು ಉಡುಗೊರೆಯನ್ನ ಪಡೆದ ಮಯೂರಿ ಈ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಂದ ಉಡುಗೊರೆ ಬಂದಿರುವುದು ಬೆಲೆ ಕಟ್ಟಲು ಸಾಧ್ಯವಾಗದೆ ಇರುವಂತದ್ದು ಎಂದು ಮಯೂರಿ ಟ್ವಿಟ್ ಮಾಡಿದ್ದಾರೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಲ್ಲಿ ಮಯೂರಿ ಅವರ ತಂಡದಿಂದ ನೃತ್ಯವನ್ನ ಪ್ರದರ್ಶನ ಮಾಡಲಾಗಿತ್ತು.

    ಮದುವೆ ಬಗ್ಗೆ ಮಾತನಾಡಿದ 'ಗೂಗ್ಲಿ' ಬೆಡಗಿ ಕೃತಿ ಖರಬಂದ ಮದುವೆ ಬಗ್ಗೆ ಮಾತನಾಡಿದ 'ಗೂಗ್ಲಿ' ಬೆಡಗಿ ಕೃತಿ ಖರಬಂದ

    ನಟಿಯ ತುಟಿ ಬಗ್ಗೆ ಸಾರ್ವಜನಿಕವಾಗಿ ಕಮೆಂಟ್ ಮಾಡಿದ ಅನೀಶ್ನಟಿಯ ತುಟಿ ಬಗ್ಗೆ ಸಾರ್ವಜನಿಕವಾಗಿ ಕಮೆಂಟ್ ಮಾಡಿದ ಅನೀಶ್

    English summary
    Kannada dance choreographer Mayuri Upadhya has been received a special gift from Prime Minister Modi. In the Republic Day celebration Make in India hand clock has been sent by Prime Minister's office.
    Friday, March 2, 2018, 17:58
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X