For Daily Alerts
Just In
Don't Miss!
- News
ಹರಿದ್ವಾರ ಕುಂಭಮೇಳ 2021: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
- Sports
ಟೀಮ್ ಇಂಡಿಯಾದ ನಿರ್ಭೀತ ಆಟಕ್ಕೆ ಆ ಇಬ್ಬರು ಕಾರಣ ಎಂದ ಭರತ್ ಅರುಣ್
- Finance
ಜನವರಿ 1ರಿಂದ 22ರ ತನಕ ಎಫ್ ಪಿಐನಿಂದ ರು. 18,456 ಕೋಟಿ ಹೂಡಿಕೆ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಿಶ್ಚಿತಾರ್ಥದ ನಂತರ ಮೇಘನಾ ರಾಜ್ ಹೊಸ ಸಿನಿಮಾ ಶುರು
News
oi-Naveen
By Naveen
|

ನಿಶ್ಚಿತಾರ್ಥದ ನಂತರ ಮೇಘನಾ ರಾಜ್ ಹೊಸ ಸಿನಿಮಾ ಶುರು | Filmibeat Kannada
ಕೆಲ ದಿನಗಳ ಹಿಂದೆಯಷ್ಟೇ ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ನಿಶ್ಚಿತಾರ್ಥ ನಡೆದಿತ್ತು. ಆದರ ಹಿಂದೆಯೇ ಈಗ ಮೇಘನಾ ಅವರ ಹೊಸ ಸಿನಿಮಾವೊಂದು ಶುರು ಆಗಿದೆ.
ಈ ಬಾರಿ ವಿಭಿನ್ನ ಕಥೆಯ ಚಿತ್ರದಲ್ಲಿ ಮೇಘನಾ ರಾಜ್ ನಟಿಸುತ್ತಿದ್ದಾರೆ. 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಎನ್ನುವ ಹೊಸ ಚಿತ್ರದಲ್ಲಿ ಮೇಘನಾ ಲೀಡ್ ರೋಲ್ ನಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂರು ವಿಭಿನ್ನ ಶೇಡ್ ಗಳಲ್ಲಿ ಮೇಘನಾ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಅಂದರೆ ಮೇಘನಾ ಅವರ ನಿಶ್ಚಿತಾರ್ಥದ ದಿನವೇ ಈ ಚಿತ್ರದ ಮುಹೂರ್ತ ನಡೆದಿದೆ.
ಅಂದಹಾಗೆ, ಈ ಹಿಂದೆ 'ಜಲ್ಸಾ' ಚಿತ್ರವನ್ನು ನಿರ್ದೇಶನ ಮಾಡಿದ್ದ ಕಾಂತ ಕನ್ನಲ್ಲಿ ಈಗ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಸಂಬಂದಗಳ ಸುತ್ತ ಈ ಚಿತ್ರ ಸುತ್ತಲಿದ್ದು, ವಾಸ್ತವಕ್ಕೆ ತುಂಬ ಹತ್ತಿರವಾಗುವ ವಿಷಯ ಚಿತ್ರದಲ್ಲಿದೆಯಂತೆ. ಇನ್ನು ದೇವರಾಜ್ ದಾವಣಗೆರೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ವಿ.ಶ್ರೀಧರ್ ಸಂಭ್ರಮ್ ಸಂಗೀತ ನೀಡಿದ್ದಾರೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Actress Meghana Raj next movie titled as 'Iruvudellava Bittu Iruve Bittukolluvude Jeevana'.