'ಒಂಟಿ' ಸಿನಿಮಾದ ಮೂಲಕ ಬರ್ತಿದ್ದಾರೆ ನಟಿ ಮೇಘನಾ ರಾಜ್

ನಟಿ ಮೇಘನಾ ರಾಜ್ ಈಗ ಮತ್ತೆ ಒಂಟಿಯಾಗಿದ್ದಾರೆ. ಇತ್ತೀಚಿಗಷ್ಟೆ ನಟ ಚಿರಂಜೀವಿ ಸರ್ಜಾ ಜೊತೆ ಮದುವೆಯಾಗಿ ನೆಮ್ಮದಿ ಜೀವನ ನಡೆಸುತ್ತಿದ್ದ ಮೇಘನಾ ಮತ್ತೆ ಒಂಟಿಯಾದ್ರಾ ಅಂತ ಅಚ್ಚರಿ ಪಡಬೇಡಿ. ಮೇಘನಾ ರಾಜ್ 'ಒಂಟಿ' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಮೇಘನಾ ಅಭಿನಯದ 'ಒಂಟಿ' ಸಿನಿಮಾ ಸೆಟ್ಟೇರಿ ವರ್ಷವೆ ಆಗಿದೆ. ಆದ್ರೆ ಈಗ ರಿಲೀಸ್ ಗೆ ರೆಡಿಯಾಗಿದೆ. ಸದ್ಯ ಚಿತ್ರದ ಮೊದಲ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ ಇದೇ ತಿಂಗಳು 11ಕ್ಕೆ ಚಿತ್ರದ ಟ್ರೈಲರ್ ರಿಲೀಸ್ ಮಾಡಲು ಪ್ಲಾನ್ ಮಾಡಿಕೊಂಡಿದೆ.

ಅಂದ್ಹಾಗೆ 'ಒಂಟಿ' ಚಿತ್ರಕ್ಕೆ ಶ್ರೀ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ಆರ್ಯ ಮಿಂಚಿದ್ದಾರೆ. ಇನ್ನು ಪ್ರಮುಖ ಪಾತ್ರದಲ್ಲಿ ನಟ ದೇವರಾಜ್ ಕಾಣಿಸಿಕೊಂಡಿದ್ದಾರೆ. ಶರತ್ ಲೋಹಿತಾಶ್ವ ಕೂಡ ಬಣ್ಣ ಹಚ್ಚಿದ್ದಾರೆ.

Meghana Raj starrer Onti film trailer will release in June 11th

ಚಿತ್ರದಲ್ಲಿ ಮೇಘನಾ ಕಾಲೇಜು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಅಂತೆ. ಲವ್ ಸ್ಟೋರಿ ಜೊತೆಗೆ ಭೂಗತ ಜಗತ್ತಿನ ಚಿತ್ರಣ ಕೂಡ ಒಂಟಿ ಸಿನಿಮಾದಲ್ಲಿ ಇರಲಿದೆಯಂತೆ. ಸದ್ಯ ಟ್ರೈಲರ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿರುವ 'ಒಂಟಿ' ಸಧ್ಯದಲ್ಲೇ ತೆರೆಗೆ ಬರಲಿದೆ.

More from Filmibeat

English summary
Kannada actres Meghana Raj starrer 'Onti' Kannada film trailer will release in June 11th. This movie is directed by Shree.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X