Movies Running in Bengaluru: ಜುಲೈ 28ರಂದು ಬೆಂಗಳೂರಿನ ಯಾವ ಚಿತ್ರಮಂದಿರದಲ್ಲಿ ಯಾವ ಚಿತ್ರ?

ಇಂದು ( ಜುಲೈ 28 ) ತಿಂಗಳ ಕೊನೆಯ ಶುಕ್ರವಾರ ವಿವಿಧ ಭಾಷೆಗಳ ಹಲವಾರು ಸಿನಿಮಾಗಳು ತೆರೆಗೆ ಬಂದಿದ್ದು, ಕೆಲ ಸಿನಿಮಾಗಳು ಒಳ್ಳೆಯ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದ್ದರೆ, ಇನ್ನೂ ಕೆಲವು ಚಿತ್ರಗಳು ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿವೆ.

ಕನ್ನಡದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಕಾಂಬಿನೇಶನ್‌ನ ಕೌಸಲ್ಯಾ ಸುಪ್ರಜಾ ರಾಮ ಚಿತ್ರ ಸೇರಿದಂತೆ ಹಲವಾರು ಚಿತ್ರಗಳು ತೆರೆಗೆ ಬಂದಿದ್ದರೆ, ತೆಲುಗಿನಲ್ಲಿ ಪವನ್ ಕಲ್ಯಾಣ್ ನಟನೆಯ ಬ್ರೋ ಸೇರಿದಂತೆ ಹಲವು ಸಿನಿಮಾಗಳು ತೆರೆಕಂಡಿವೆ. ತಮಿಳಿನಲ್ಲಿ ಎಂಎಸ್ ಧೋನಿ ಎಂಟರ್‌ಟೈನರ್ಸ್‌ನ 'ಲೆಟ್ಸ್ ಗೆಟ್ ಮ್ಯಾರೀಡ್' ಸೇರಿದಂತೆ ಹಲವು ಸಿನಿಮಾಗಳು ಬಿಡುಗಡೆಗೊಂಡಿವೆ. ಹಿಂದಿಯಲ್ಲಿ ರಣ್‌ವೀರ್ ಸಿಂಗ್ ಹಾಗೂ ಆಲಿಯಾ ಭಟ್ ನಟನೆಯ ರಾಕಿ ಔರ್ ರಾಕಿ ಕಿ ಪ್ರೇಮ್ ಕಹಾನಿ ಚಿತ್ರ ಸೇರಿದಂತೆ ಇನ್ನೂ ಹಲವು ಸಿನಿಮಾಗಳು ಬಿಡುಗಡೆಯಾಗಿವೆ.

movies-running-in-bangalore

ಇನ್ನು ಎಲ್ಲಾ ಭಾಷೆಯ ಸಿನಿಮಾಗಳನ್ನು ವೀಕ್ಷಿಸುವ ಸಿನಿ ರಸಿಕರು ಇರುವ ಬೆಂಗಳೂರಿನಲ್ಲಿ ಈ ಮೇಲಿನ ಎಲ್ಲಾ ಚಿತ್ರಗಳೂ ಸಹ ಬಿಡುಗಡೆಗೊಂಡಿದ್ದು, ಇಂದು ಬೆಂಗಳೂರಿನ ಯಾವ ಚಿತ್ರಮಂದಿರದಲ್ಲಿ ಯಾವ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ನರ್ತಕಿ ಚಿತ್ರಂಮದಿರ, ಕೆಜಿ ರಸ್ತೆ: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ( ಕನ್ನಡ ) 5 ಪ್ರದರ್ಶನಗಳು

ಸಪ್ನ ಚಿತ್ರಮಂದಿರ, ಕೆಜಿ ರಸ್ತೆ: ಆಚಾರ್ ಅಂಡ್ ಕೋ ( ಕನ್ನಡ ) 4 ನಾಲ್ಕು ಪ್ರದರ್ಶನಗಳು

ಸಂತೋಷ್ ಚಿತ್ರಮಂದಿರ, ಕೆಜಿ ರಸ್ತೆ: ಬೇಬಿ ( ತೆಲುಗು ) 4 ಪ್ರದರ್ಶನಗಳು

ಅನುಪಮಾ ಚಿತ್ರಮಂದಿರ, ಕೆಜಿ ರಸ್ತೆ : ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ( ಹಿಂದಿ ) 4 ಪ್ರದರ್ಶನಗಳು

ಭೂಮಿಕಾ ಚಿತ್ರಮಂದಿರ, ಕೆಜಿ ರಸ್ತೆ: ಬ್ರೋ ( ತೆಲುಗು ) ಐದು ಪ್ರದರ್ಶನಗಳು

ತ್ರಿವೇಣಿ ಚಿತ್ರಮಂದಿರ, ಕೆಜಿ ರಸ್ತೆ : ಕೌಸಲ್ಯಾ ಸುಪ್ರಜಾ ರಾಮ ( ಕನ್ನಡ ) ನಾಲ್ಕು ಪ್ರದರ್ಶನಗಳು

ಊರ್ವಶಿ: ಬ್ರೋ ( ಇಂಗ್ಲಿಷ್ ) 4 ಪ್ರದರ್ಶನಗಳು

ಅಭಿನಯ, ಕೆಜಿ ರಸ್ತೆ: ಡೈಮಂಡ್ ಕ್ರಾಸ್ ( ಕನ್ನಡ ) ಒಂದು ಪ್ರದರ್ದನ, ಹಿಡಿಂಬ ( ತೆಲುಗು ) ಎರಡು ಪ್ರದರ್ಶನಗಳು ಹಾಗೂ ಆಪನ್‌ಹೈಮರ್ ( ಹಿಂದಿ ) ಎರಡು ಪ್ರದರ್ಶನಗಳು

ಅಂಜನ್ ಚಿತ್ರಮಂದಿರ, ಮಾಗಡಿ ರಸ್ತೆ: ಬ್ರೋ ( ತೆಲುಗು ) 4 ಪ್ರದರ್ಶನಗಳು ಹಾಗೂ ಬೇಬಿ ( ತೆಲುಗು ) ಒಂದು ಪ್ರದರ್ಶನ.

ವೀರೇಶ್ ಚಿತ್ರಮಂದಿರ, ಮಾಗಡಿ ರಸ್ತೆ: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ( ಕನ್ನಡ ) 5 ಪ್ರದರ್ಶನಗಳು ಹಾಗೂ ಕೌಸಲ್ಯಾ ಸುಪ್ರಜಾ ರಾಮ ( ಕನ್ನಡ ) 5 ಪ್ರದರ್ಶನಗಳು

More from Filmibeat

English summary
Movies running in Bangalore
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X