ಮೇ ತಿಂಗಳಿಂದ 'ಮಲ್ಟಿಪ್ಲೆಕ್ಸ್'ಗಳಲ್ಲಿ 200 ರೂ ಟಿಕೆಟ್ ಕಡ್ಡಾಯ: ಸಿದ್ದರಾಮಯ್ಯ

By Bharath Kumar

'ಮಲ್ಟಿಪ್ಲೆಕ್ಸ್'ಗಳಲ್ಲಿ ಏಕರೀತಿಯ ಪ್ರವೇಶದರ ನೀತಿ ಮುಂದಿನ ತಿಂಗಳಿಂದ ಕಡ್ಡಾಯವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ನಿನ್ನೆ (ಏಪ್ರಿಲ್ 11) ರಾಜ್ಯ ಚಲನಚಿತ್ರ ಪ್ರಶಸ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ''ಮುಂದಿನ ತಿಂಗಳಿನಿಂದ 'ಮಲ್ಟಿಪ್ಲೆಕ್ಸ್'ಗಳಿಗೆ ಏಕರೀತಿಯ ಪ್ರವೇಶದರ ನೀತಿ ಜಾರಿಯಾಗಲಿದೆ. ಈ ತಿಂಗಳಲ್ಲಿ ಅಧೀಕೃತವಾಗಿ ಸಹಿ ಮಾಡಲಿದ್ದೇನೆ'' ಎಂದು ಸ್ವಷ್ಟಪಡಿಸಿದರು.

ಇನ್ನು ''ಮಲ್ಟಿಪ್ಲೆಕ್ಸ್ ಮಾಲೀಕರು ಸರ್ಕಾರದ ಆದೇಶವನ್ನ ಉಲ್ಲಂಘಿಸುವಂತಿಲ್ಲ. ಈ ಹೊಸ ನೀತಿಯನ್ನ ಮೇ ತಿಂಗಳಿನಿಂದ ಕಡ್ಡಾಯವಾಗಿ ಪಾಲಿಸಬೇಕು'' ಎಂದು ಆದೇಶಿಸಿದರು.['ಮಲ್ಟಿಪ್ಲೆಕ್ಸ್'ಗಳಲ್ಲಿ ಇನ್ನೂ ಸಿಗುತ್ತಿಲ್ಲ 200 ರೂಗೆ ಸಿನಿಮಾ ಟಿಕೆಟ್]

Multiplex Tickets at Rs 200 From May Month Says CM Siddaramaiah

2017ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ, 'ಮಲ್ಟಿಪ್ಲೆಕ್ಸ್'ಗಳಿಗೆ ಏಕರೀತಿಯ ಪ್ರವೇಶದರ ನೀತಿ ಆದೇಶ ಹೊರಿಡಿಸಿದ್ದರು. ಏಪ್ರಿಲ್ ತಿಂಗಳಲ್ಲಿ ಈ ಹೊಸ ನೀತಿ ಜಾರಿಯಾಗಲಿದೆ ಎನ್ನಲಾಗಿತ್ತು. ಆದ್ರೆ, ಇದುವರೆಗೂ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ 200 ಟಿಕೆಟ್ ಸಿಗಲೇ ಇಲ್ಲ. ಹೀಗಾಗಿ, ಸಾಮಾನ್ಯ ಜನರಿಗೆ ಗೊಂದಲ ಉಂಟಾಗಿತ್ತು. ಈ ವಿಚಾರವಾಗಿ ಮಲ್ಟಿಪ್ಲೆಕ್ಸ್ ಸಿಬ್ಬಂದಿಯವರನ್ನ ಕೇಳಿದ್ರೆ, ನಮಗೆ ಇನ್ನು ಸರ್ಕಾರದ ಅಧೀಕೃತ ಆದೇಶ ಬಂದಿಲ್ಲ ವೆಂದು ಸಮರ್ಥಿಸಿಕೊಳ್ಳುತ್ತಿದ್ದರು.['ಮಲ್ಟಿಫ್ಲೆಕ್ಸ್'ಗಳಿಗೆ ಸಿದ್ದು ಸರ್ಕಾರ ಶಾಕ್: ಚಿತ್ರಪ್ರೇಮಿಗಳಿಗೆ 'ಸಿನಿಮಾ ಭಾಗ್ಯ']

More from Filmibeat

English summary
CM Siddaramaiah on Tuesday said the Government will Issue the Orders Capping Multiplex Tickets at Rs 200 This Month. and From Next month, The Multiplexes Must Follow The Orders Says CM Siddaramaiah.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X