»   » ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ತಾಯಿ ವಿಧಿವಶ

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ತಾಯಿ ವಿಧಿವಶ

Posted By:
Subscribe to Filmibeat Kannada

ಕನ್ನಡ ಚಲನಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರ ತಾಯಿ ಪಾರ್ವತಮ್ಮ ನಾಗತಿಹಳ್ಳಿ ಅವರು ನಿನ್ನೆ (ಸೆಪ್ಟಂಬರ್ 7) ವಿಧಿವಶರಾಗಿದ್ದಾರೆ.

ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ 83 ವರ್ಷ ವಯಸ್ಸಿನ ಪಾರ್ವತಮ್ಮ ಅವರು ನಿನ್ನೆ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಮಂಡ್ಯ ಜಿಲ್ಲೆಯ ನಾಗತಿಹಳ್ಳಿಯಲ್ಲಿ ಮಧ್ಯಾಹ್ನ ಸಕಲ ವಿಧಿ-ವಿಧಾನಗಳ ಮೂಲಕ ನಡೆಯಲಿದೆ.

 nagathihalli chandrashekar mother is No more

ನಾಗತಿಹಳ್ಳಿ ಚಂದ್ರಶೇಖರ್ ಅವರ ತಾಯಿಯ ಅಂತ್ಯ ಸಂಸ್ಕಾರದಲ್ಲಿ ನಾಗತಿಹಳ್ಳಿ ಅವರು ಆಪ್ತರು, ಕುಟುಂಬದವರು ಭಾಗಿಯಾಗಲಿದ್ದಾರೆ.

English summary
Kannada Director nagathihalli chandrashekar mother Parvathamma is passed away at the age of 83.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada