'ನಟ ಸಾರ್ವಭೌಮ': ಸಾಂಗ್ ಹಿಟ್ಟಾಯ್ತು, ಟ್ರೇಲರ್ ರೆಡಿಯಾಯ್ತು

Recommended Video

Natasaarvabhowma movie : 'ನಟ ಸಾರ್ವಭೌಮ': ಸಾಂಗ್ ಹಿಟ್ಟಾಯ್ತು, ಟ್ರೇಲರ್ ರೆಡಿಯಾಯ್ತು | FILMIBEAT KANNADA

ಈ ಶುಕ್ರವಾರ ಯಾವ ಸಿನಿಮಾಗಳು ಬಿಡುಗಡೆಯಾಗುತ್ತಿದೆ ಎನ್ನುವುದಕ್ಕಿಂತ ಹೆಚ್ಚಾಗಿ, 'ನಟ ಸಾರ್ವಭೌಮ' ಸಿನಿಮಾದ ಟ್ರೇಲರ್ ರಿಲೀಸ್ ಆಗುತ್ತಿದೆ ಎನ್ನುವುದರ ಮೇಲೆ ಎಲ್ಲರ ಗಮನ ಮೂಡಿದೆ.

'ನಟ ಸಾರ್ವಭೌಮ' ಸಿನಿಮಾದ ಟ್ರೇಲರ್ ಇನ್ನ ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಟ್ರೇಲರ್ ಕಟ್ ಈಗಾಗಲೇ ಸಿದ್ದವಾಗಿದ್ದು, ಈ ವಿಷಯವನ್ನು ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Nata Sarwabouma movie movie trailer will be releasing on this friday

ಒಂದು ಕಡೆ ಟ್ರೇಲರ್ ಬರಲು ಸಿದ್ದವಾಗಿದ್ದರೆ, ಮತ್ತೊಂದು ಕಡೆ ಸಿನಿಮಾದ ಹಾಡುಗಳು ಹಿಟ್ ಆಗಿದೆ. ಚಿತ್ರದ 'ಯಾರೋ ನೀನು..' ಹಾಡಿನ ಲಿರಿಕಲ್ ವಿಡಿಯೋ ಯೂ ಟ್ಯೂಬ್ ನಲ್ಲಿ ಒಂದು ಮಿಲಿಯನ್ ಹಿಟ್ಸ್ ಪಡೆದುಕೊಂಡಿದೆ. ಡಿ ಇಮಾನ್ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಅಪ್ಪು ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ಫೆಬ್ರವರಿ 7 ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ಪುನೀತ್ ಗೆ ಜೋಡಿಯಾಗಿದ್ದಾರೆ.

More from Filmibeat

English summary
Power Star Puneet Rajkumar's 'Nata Sarwabouma' movie trailer will be releasing on this friday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X