For Quick Alerts
  ALLOW NOTIFICATIONS  
  For Daily Alerts

  ಸದ್ದಿಲ್ಲದೆ ನಡೀತಾಯಿದೆ ನಿಖಿಲ್ ಕುಮಾರ್ 'ಜಾಗ್ವಾರ್' ಶೂಟಿಂಗ್

  By Harshitha
  |

  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ 'ಜಾಗ್ವಾರ್' ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

  ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಳಿಕ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ 'ಜಾಗ್ವಾರ್' ಚಿತ್ರೀಕರಣ ಭರದಿಂದ ಸಾಗುತ್ತಿದೆ. 40 ದಿನಗಳ ಕಾಲ ಇದೇ ಕ್ಯಾಂಪಸ್ ನಲ್ಲಿ ಶೂಟಿಂಗ್ ನಡೆಯಲಿದೆ. [ಸ್ಯಾಂಡಲ್ ವುಡ್ ನ ಭರವಸೆಯ 'ಸ್ಟಾರ್' ನಿಖಿಲ್ ಕುಮಾರ್!]

  ನಿಖಿಲ್ ಕುಮಾರ್ ಜೊತೆ ದೀಪ್ತಿ ಸತಿ 'ಜಾಗ್ವಾರ್' ಚಿತ್ರದಲ್ಲಿ ಡ್ಯುಯೆಟ್ ಹಾಡಲಿದ್ದಾರೆ. ಟಾಲಿವುಡ್ ಖ್ಯಾತ ನಟ ಜಗಪತಿ ಬಾಬು ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ. [ನಿಖಿಲ್ ಕುಮಾರ್ 'ಜಾಗ್ವಾರ್' ಸ್ಪೆಷಾಲಿಟೀಸ್ ಏನು ಗೊತ್ತಾ?]

  ಟಾಲಿವುಡ್ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಶಿಷ್ಯ ಮಹಾದೇವ್ ಈ ಚಿತ್ರದ ನಿರ್ದೇಶಕ. ಕಥೆ-ಚಿತ್ರಕಥೆ ರಚಿಸಿರುವವರು ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್. 'ಜಾಗ್ವಾರ್' ಚಿತ್ರದ ಹೆಚ್ಚಿನ ಅಪ್ ಡೇಟ್ಸ್ ಗಾಗಿ 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ...

  English summary
  Ex CM H.D.Kumaraswamy's son Nikhil Kumar starrer 'Jaguar' movie shooting has started in Infosys campus, Mysuru (Mysore). The Film stars Jagapathi Babu, Deepthi Sathi and others.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X