ಹಾಟ್ ಲುಕ್‌ನಲ್ಲಿ ನಿವೇದಿತಾ ಕ್ಯಾಟ್ ವಾಕ್, ವಿಡಿಯೋ ವೈರಲ್!

ಕನ್ನಡ ಕಿರುತೆರೆಯಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯ ಆಗಿರುವ ನಟಿಯರಲ್ಲಿ ನಿವೇದಿತಾ ಗೌಡ ಮುಂಚೂಣಿಯಲ್ಲಿ ಇದ್ದಾರೆ. ನಿವೇದಿತಾ ಏನೆ ಮಾಡಿದರು ಅದು ವೈರಲ್ ಆಗುತ್ತೆ. ಇನ್ನು ನಿವಿಗೆ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಫಾಲೋವರ್ಸ್ ಇರುದರಿಂದ ಪೋಸ್ಟ್ ಗಳು ಬೇಗನೆ ವೈರಲ್ ಆಗುತ್ತವೆ.

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ಬಳಿಕ ಚಂದನ್ ಶೆಟ್ಟಿಯ ಜೊತೆ ದಾಂಪತ್ಯ ಜೀವನವನ್ನು ಆರಂಭಿಸಿರುವ ನಿವೇದಿತಾ ಗೌಡ ಇತ್ತೀಚೆಗೆ ಒಂದು ಯೂಟ್ಯೂಬ್ ಚಾನೆಲ್ ತೆರೆದಿದ್ದಾರೆ. ಇಲ್ಲಿ ಹಲವಾರು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ನಿವೇದಿತಾ ತಮ್ಮ ವೈಯಕ್ತಿಕ ಬದುಕಿನ ಹಲವು ವಿಚಾರಗಳನ್ನು ಯೂಟ್ಯೂಬ್ ಚಾನೆಲ್ ಮೂಲಕ ಹಂಚಿಕೊಳ್ಳುತ್ತಾ ಇರುತ್ತಾರೆ.

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಹಾಗೇನೆ ಚಂದನ್ ಶೆಟ್ಟಿಯ ಜೊತೆ ರೀಲ್ಸ್ ಮಾಡುತ್ತಾ ವಿಡಿಯೋವನ್ನು ಅವರ ಅಭಿಮಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಈಗ ತಾನು ಮಿಸ್ಟ್ರಸ್ ಇಂಡಿಯಾ ಆಗುವ ಬಗ್ಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಿವೇದಿತಾ ಸಿಕ್ಕಾಪಟ್ಟೆ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

Niveditha Gowda Cat Walk In Hot Look, Video Viral On Socil Media

ನಿವೇದಿತಾ ಗೌಡ ಸಿನಿಮಾದಲ್ಲಿ ನಟಿಸುತ್ತಿಲ್ಲ. ಕಿರುತೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಗಾಗಿದ್ದಾರೆ. ಇದರ ಜೊತೆಗೆ ಇತ್ತೀಚೆಗೆ ನಿವೇದಿತಾ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದರು. ನಿವೇದಿತಾ ಮಿಸ್ಟ್ರೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿ ಆಗುವ ಬಗ್ಗೆ ಹೇಳಿಕೊಂಡಿದ್ದರು. ಜೊತೆಗೆ ಈ ಬಗ್ಗೆ ಪುಟ್ಟ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈಗ ತಮ್ಮ ತಯಾರಿ ಹೇಗಿದೆ ಎನ್ನುವ ಸಂಪೂರ್ಣ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.

ಇನ್ನು ನಿವೇದಿತ ಇದಕ್ಕಾಗಿ ಸಾಕಷ್ಟು ಸಿದ್ದತೆ ಮಾಡಿಕೊಳ್ಳುತ್ತಾ ಇದ್ದಾರೆ. ಕ್ಯಾಟ್ ವಾಕ್ ಮಾಡುವುದರಿಂದ ಹಿಡಿದು, ಸ್ಟೈಲಿಶ್ ಮ್ಯಾನರಿಸಂ ಸೇರಿದಂತೆ ಹಲವು ವಿಚಾರಗಳಲ್ಲಿ ಟ್ರೈನಿಂಗ್ ಪಡೆದು ಕೊಳ್ಳುತ್ತಾ ಇದ್ದಾರೆ. ಇದಕ್ಕಾಗಿ ಇತ್ತೀಚೆಗೆ ಫೋಟೋ ಶೂಟ್ ಕೂಡ ಮಾಡಿಸಲಾಗಿದೆ. ಈ ವಿಡಿಯೋವನ್ನು ನಿವೇದಿತ ಹಮಚಿಕೊಳ್ಳುತ್ತಲೆ ಅಭಿಮಾನಿಗಳು ಶುಭಕೋರಿದ್ದಾರೆ. ನಿವೆದಿತಾಗೆ ಆಲ್‌ ದಿ ಬೆಸ್ಟ್ ಹೇಳಿದ್ದಾರೆ.

More from Filmibeat

English summary
Niveditha Gowda Cat walk In Hot Look, Video Viral on Socil Media. Niveditha training her self for misses India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X