»   » ರವಿಚಂದ್ರನ್ ಪುತ್ರ ವಿಕ್ರಮ್ ಮೊದಲ ಸಿನಿಮಾದ ಟೀಸರ್ ರಿಲೀಸ್

ರವಿಚಂದ್ರನ್ ಪುತ್ರ ವಿಕ್ರಮ್ ಮೊದಲ ಸಿನಿಮಾದ ಟೀಸರ್ ರಿಲೀಸ್

Posted By:
Subscribe to Filmibeat Kannada

ನಟ ರವಿಚಂದ್ರನ್ ಎರಡನೇ ಮಗ ವಿಕ್ರಮ್ ಅಭಿನಯದ 'ನವೆಂಬರ್ ನಲ್ಲಿ ನಾನು ಅವಳು' ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಇತ್ತೀಚಿಗಷ್ಟೆ ಟೀಸರ್ ಬಿಡುಗಡೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರ ಪತ್ನಿ ಹಾಗೂ ಹಿರಿಯ ಪುತ್ರ ಮನೋರಂಜನ್ ಭಾಗಿಯಾಗಿದ್ದರು.

ಶೋ ಮ್ಯಾನ್ ರವಿಚಂದ್ರನ್ ಮಕ್ಕಳಿಗೆ ಡಿಮ್ಯಾಂಡಪ್ಪೋ... ಡಿಮ್ಯಾಂಡು!

ವಿಕ್ರಮ್ ಹುಟ್ಟುಹಬ್ಬದ ವಿಶೇಷವಾಗಿ 'ನವೆಂಬರ್ ನಲ್ಲಿ ನಾನು ಅವಳು' ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಯಿತು. ಟೀಸರ್ ಸಖತ್ ರಿಚ್ ಆಗಿದ್ದು, ವಿಕ್ರಮ್ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳಿದ್ದಾರೆ.

'November nalli nannu avalu' movie teaser released.
Ravichandran Childrens Rare Unseen Photos | Filmibeat Kannada

ಅಂದಹಾಗೆ, ಅರ್ಜುನ್ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಕ್ಯಾಮರಾ ವರ್ಕ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿದೆ. ಆರ್.ಎಸ್ ಪ್ರೊಡಕ್ಷನ್ ನಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಜೂನಿಯರ್ ಕ್ರೇಜಿಸ್ಟಾರ್ ಆಗಮನವಾಗುತ್ತಿದೆ. 'ನವೆಂಬರ್ ನಲ್ಲಿ ನಾನು ಅವಳು' ಸಿನಿಮಾದ ಟೀಸರ್ ನೋಡುವುದಕ್ಕೆ ಈ ಲಿಂಕ್ ಕ್ಲಿಕ್ಕಿಸಿ.

English summary
Kannada Actor Ravichandran's son Vikram starring 'November nalli nannu avalu' movie teaser released. Watch video here...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada