Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಕ್ರಿಪ್ಟ್ ರೈಟಿಂಗ್ ಸೀಕ್ರೆಟ್ ತಿಳಿದುಕೊಳ್ಳಲು ಇಲ್ಲಿದೆ ಸುವರ್ಣಾವಕಾಶ
'ಮಠ', 'ಎದ್ದೇಳು ಮಂಜುನಾಥ', 'ಡೈರೆಕ್ಟರ್ ಸ್ಪೆಷಲ್', 'ಎರಡನೇ ಸಲ' ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ ನಿರ್ದೇಶಕ ಗುರುಪ್ರಸಾದ್, Guruprasad's Institute of Script Writing and Film Direction (GIOSWAD) ಸಂಸ್ಥೆಯನ್ನ ಸ್ಥಾಪಿಸಿರುವುದು ನಿಮಗೆ ಗೊತ್ತೇ ಇದೆ.
GIOSWAD ಸಂಸ್ಥೆಯಲ್ಲಿ ಚಲನಚಿತ್ರ ಹಾಗೂ ಧಾರಾವಾಹಿಗಳಿಗೆ ಸ್ಕ್ರಿಪ್ಟ್/ಚಿತ್ರಕಥೆ ಸಂಭಾಷಣೆ ಬರೆಯುವುದು ಹೇಗೆ ಎಂಬುದನ್ನ ಖುದ್ದಾಗಿ ಹೇಳಿಕೊಡಲಿದ್ದಾರೆ ನಿರ್ದೇಶಕ ಗುರುಪ್ರಸಾದ್.
'ಚಿತ್ರಕಥೆ-ಸಂಭಾಷಣೆ' ಬರೆಯುವುದು ಹೇಳಿಕೊಡಲಿದ್ದಾರೆ 'ಮಠ' ಗುರುಪ್ರಸಾದ್
GIOSWAD ತರಗತಿಗಳು ಸದ್ಯದಲ್ಲಿಯೇ ಆರಂಭವಾಗಲಿದ್ದು, ಕೇವಲ 6 ಸೀಟುಗಳು ಮಾತ್ರ ಬಾಕಿ ಉಳಿದಿವೆ. ನೀವು ನಿರ್ದೇಶಕನಾಗುವ ಕನಸು ಹೊಂದಿದ್ದರೆ, ಈ ಕೂಡಲೆ ನೀವು [email protected] ಈಮೇಲ್ ವಿಳಾಸಕ್ಕೆ ನಿಮ್ಮ ವಿವರ ಕಳುಹಿಸಿ... ಕೊನೆಯ 6 ಸೀಟುಗಳಲ್ಲಿ ಒಂದು ನಿಮ್ಮದಾಗಬಹುದು.
ಅಂದ್ಹಾಗೆ, ಸಂದರ್ಶನದ ಮೂಲಕ ಆಸಕ್ತರನ್ನು ಗುರುಪ್ರಸಾದ್ ಆಯ್ಕೆ ಮಾಡಲಿದ್ದಾರೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ ಆಯ್ಕೆ ಖಂಡಿತ. ಹೆಚ್ಚಿನ ಮಾಹಿತಿ ಬೇಕು ಅಂದ್ರೆ, ಈ ನಂಬರ್ ಗೆ ಫೋನ್ ಮಾಡಿ - 9108681469