»   » ಖ್ಯಾತ ಗಾಯಕಿ ಪಿ.ಸುಶೀಲಾ ಅವರ ಸಾವಿನ ಸುದ್ದಿ ಶುದ್ಧ ಸುಳ್ಳು.!

ಖ್ಯಾತ ಗಾಯಕಿ ಪಿ.ಸುಶೀಲಾ ಅವರ ಸಾವಿನ ಸುದ್ದಿ ಶುದ್ಧ ಸುಳ್ಳು.!

Posted By:
Subscribe to Filmibeat Kannada
For Quick Alerts
ALLOW NOTIFICATIONS
For Daily Alerts
    ಖ್ಯಾತ ಗಾಯಕಿ ಪಿ.ಸುಶೀಲಾ ಅವರ ಸಾವಿನ ಸುದ್ದಿ ಶುದ್ಧ ಸುಳ್ಳು | Filmibeat Kannada

    ಖ್ಯಾತ ಗಾಯಕಿ ಪಿ.ಸುಶೀಲಾ (81) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿತ್ತು. ಇದರಿಂದ ಅಭಿಮಾನಿಗಳು ಹಾಗೂ ಅವರ ಮನೆಯವರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು.

    ಆದ್ರೆ, ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದಂತೆ ಸುಶೀಲಾ ಅವರಿಗೆ ಏನೂ ಆಗಿಲ್ಲ. ಅವರು ಆರೋಗ್ಯವಾಗಿ ಮತ್ತು ಕ್ಷೇಮವಾಗಿದ್ದಾರೆ.

     P.Suseela clarifies that She is Alive

    ಈ ಬಗ್ಗೆ ಸ್ವತಃ ಸುಶೀಲಾ ಅವರೇ ಸ್ಪಷ್ಟನೆ ನೀಡಿದ್ದು, ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ. ಸದ್ಯ, ವಿದೇಶದಲ್ಲಿರುವ ಅವರು ''ನನ್ನ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನ ನಂಬಬೇಡಿ. ನಾನು ಅಮೇರಿಕಾಗೆ ಬಂದಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ನಾಳೆ ಭಾರತಕ್ಕೆ ವಾಪಸ್ ಬರುತ್ತಿದ್ದೇನೆ'' ಎಂದು ತಿಳಿಸಿದ್ದಾರೆ.

    ಪಿ.ಸುಶೀಲಾ ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ

    ಪಿ.ಸುಶೀಲಾ ಅವರು ಭಾರತದ ವಿವಿಧ ಭಾಷೆಗಳಲ್ಲಿ ಅತಿ ಹೆಚ್ಚು ಹಾಡುಗಳನ್ನ ಹಾಡಿದ್ದು, ಗಿನ್ನಿಸ್ ದಾಖಲೆ ಮತ್ತು ಏಷ್ಯಾ ಬುಕ್ ದಾಖಲೆ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ, ಸೇರಿದಂತೆ ಹಲವು ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನ ಹಾಡಿರುವ ಪಿ ಸುಶೀಲಾ ಅವರು 6 ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.

    English summary
    Legendary singer P. Suseela has released a video in which she has asked her fans not to believe the rumours about her.

    Kannada Photos

    Go to : More Photos

    ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Filmibeat sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Filmibeat website. However, you can change your cookie settings at any time. Learn more