ದರ್ಶನ್ ಗಾಗಿ ಪ್ರಾರ್ಥನೆ ಮಾಡಿದ ಪರಿಮಳ ಜಗ್ಗೇಶ್

ನಟ ದರ್ಶನ್ ಆರೋಗ್ಯವಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಅದರ ಜೊತೆಗೆ ನಟ ಜಗ್ಗೇಶ್ ಪತ್ನಿ ಪರಿಮಳ ಜಗ್ಗೇಶ್ ಕೂಡ ದರ್ಶನ್ ಗುಣಮುಖವಾಗಲಿ ಎಂದು ದೇವರಲ್ಲಿ ಕೇಳಿಕೊಂಡಿದ್ದಾರೆ.

ದರ್ಶನ್ ಅವರ ಬಗ್ಗೆ ಟ್ವೀಟ್ ಮಾಡಿರುವ ಪರಿಮಳ ಜಗ್ಗೇಶ್ ''ದರ್ಶನ್ ಅವರ ಆರೋಗ್ಯ ಅದಷ್ಟು ಬೇಗ ಸುಧಾರಿಸಲಿ ಎಂದು ನಾನು ಮತ್ತು ಜಗ್ಗೇಶ್ ಪ್ರಾರ್ಥನೆ ಮಾಡುತ್ತೇವೆ. ಹುಷಾರಾಗಿ ಇರಿ. ದೇವರು ನಿಮಗೆ ಒಳ್ಳೆಯದು ಮಾಡಲಿ.'' ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರ ಜೊತೆಗೆ ಹಿಂದೆ ತೆಗೆಸಿಕೊಂಡಿರುವ ಫೋಟೋವನ್ನು ಸಹ ಪರಿಮಳ ಜಗ್ಗೇಶ್ ಹಂಚಿಕೊಂಡಿದ್ದಾರೆ. ದರ್ಶನ್ ಆರೋಗ್ಯದ ಬಗ್ಗೆ ನಟ ಜಗ್ಗೇಶ್ ಕೂಡ ಬೆಳಗ್ಗೆ ಟ್ವೀಟ್ ಮಾಡಿದ್ದರು.

parimala jaggesh tweets about darshan

''ಕಲಾ ಬಂಧು ದರ್ಶನ್ ಗೆ ಅಪಘಾತವಾದ ಸುದ್ದಿ ಕೇಳಿ ದಿಘ್ಬ್ರಾಂತನಾದೆ!!. ಕೊಟ್ಯಾಂತರ ಕನ್ನಡದ ಆತ್ಮಗಳು ಹಾಗೂ ಅಮ್ಮನ ಆಶೀರ್ವಾದ ದರ್ಶನ್ ಅನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ.. ಯಾರ ಕಣ್ಣು ತಾಕದೆ ಸುಖವಾಗಿ ಬಾಳಿ.. ಶುಭಹಾರೈಕೆ.'' ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

More from Filmibeat

English summary
Kannada actor Jaggesh's wife parimala jaggesh tweets about Darshan condition. Darshan along with actors Devraj and Prajwal Devraj met with an accident near Mysuru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X