'ಪೆಟ್ರೋಮ್ಯಾಕ್ಸ್' ಕೊನೆಯ ಹಂತದ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ

ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ನಟನೆಯಲ್ಲಿ ತಯಾರಾಗುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಕೊನೆಯ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.

ನೀರ್‌ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಈಗಾಗಲೇ ಚಿತ್ರದ ಅರ್ಧದಷ್ಟು ಶೂಟಿಂಗ್ ಮುಗಿಸಿದ್ದರು. ಮೊದಲನೇ ಹಂತದಲ್ಲಿ ಶೇಕಡಾ 50 ರಷ್ಟು ಚಿತ್ರೀಕರಣ ಮಾಡಲಾಗಿತ್ತು. ಈಗ ಎರಡನೇ ಹಂತ ಹಾಗೂ ಕೊನೆಯ ಹಂತದ ಶೂಟಿಂಗ್ ಆರಂಭಿಸಿದ್ದಾರೆ.

ಮೈಸೂರಿನಲ್ಲಿ ಮೊದಲನೇ ಹಂತದ ಶೂಟಿಂಗ್‌ಗೆ ನಡೆದಿತ್ತು. ಹನ್ನೆರಡು ದಿನಗಳ ಶೆಡ್ಯೂಲ್‌ ನವೆಂಬರ್ 2ನೇ ತಾರೀಖು ಮುಗಿದಿತ್ತು. ಅದಾದ ಮೇಲೆ ಬ್ರೇಕ್ ನೀಡಲಾಗಿತ್ತು. ಮೊದಲ ಹಂತದ ಶೂಟಿಂಗ್‌ನಲ್ಲಿ ಸತೀಶ್ ನೀನಾಸಂ, ಹರಿಪ್ರಿಯಾ, ನಾಗಭೂಷಣ, ಕಾರುಣ್ ರಾಮ್ ಭಾಗವಹಿಸಿದ್ದರು.

Petromax Movie Second Schedule Has Commenced

'ಸಿದ್ಲಿಂಗು' ಖ್ಯಾತಿಯ ವಿಜಯ್ ಪ್ರಸಾದ್ 'ಪರಿಮಳ ಲಾಡ್ಜ್' ಎಂಬ ಸಿನಿಮಾ ಅನೌನ್ಸ್ ಮಾಡಿದ್ರು. ಈ ಚಿತ್ರದ ಟೀಸರ್ ಸಹ ರಿಲೀಸ್ ಮಾಡಿದ್ದರು. ಆದ್ರೆ, 'ಪರಿಮಳ ಲಾಡ್ಜ್' ಟೇಕಾಫ್ ಆಗಲಿಲ್ಲ. ಅದನ್ನು ಪಕ್ಕಕ್ಕಿಟ್ಟಿರುವ ನಿರ್ದೇಶಕ ಪೆಟ್ರೇಮ್ಯಾಕ್ಸ್ ಸಿನಿಮಾ ಪ್ರಾರಂಭಿಸಿದ್ದಾರೆ.

ಪೆಟ್ರೋಮ್ಯಾಕ್ಸ್ ಚಿತ್ರದ ಜೊತೆಗೆ ಸಾಲು ಸಾಲು ಸಿನಿಮಾದಲ್ಲಿ ಸತೀಶ್ ನೀನಾಸಂ ನಟಿಸುತ್ತಿದ್ದಾರೆ. ರಚಿತಾ ರಾಮ್ ಜೊತೆ ಮ್ಯಾಟ್ನಿ ಎಂಬ ಸಿನಿಮಾ ಮಾಡುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ ಜೊತೆ ದಸರಾ ಎಂಬ ಪ್ರಾಜೆಕ್ಟ್ ಆರಂಭಿಸಿದ್ದಾರೆ.

More from Filmibeat

English summary
Kannada actor Sathish ninasam and Haripriya starrer Petromax Movie second schedule has commenced.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X