ಇಂದು ಬೆಂಗಳೂರಿಗೆ ಬರ್ತಾರೆ 'ಪೆಟ್ಟಾ' ಮತ್ತು 'ಎನ್ ಟಿ ಆರ್' ಟೀಂ

ಸಂಕ್ರಾಂತಿ ಹಬ್ಬಕ್ಕೆ ಕೆಲವೇ ದಿನಗಳ ಬಾಕಿ ಇದೆ. ಈ ಬಾರಿಯ ಹಬ್ಬಕ್ಕೆ ತಮಿಳು ಹಾಗೂ ತೆಲುಗಿನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿವೆ.

ಟಾಲಿವುಡ್ ನಲ್ಲಿ 'ಎನ್ ಟಿ ಆರ್' ಹಾಗೂ ಕಾಲಿವುಡ್ ನಲ್ಲಿ 'ಪೆಟ್ಟಾ' ಚಿತ್ರಗಳು ಇದೇ ವಾರ ತೆರೆಗೆ ಬರುತ್ತಿವೆ. ಈ ಹಿನ್ನಲೆಯಲ್ಲಿ ಚಿತ್ರತಂಡ ಇಂದು ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ಗಳಲ್ಲಿ ಇಂದು ಸಂಜೆ ಚಿತ್ರದ ಪ್ರೆಸ್ ಮೀಟ್ ಗಳು ನಡೆಯಲಿವೆ.

'ಪೆಟ್ಟಾ' ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನಿಮಾವಾಗಿದೆ. ಈ ಚಿತ್ರದ ನಿರ್ದೇಶಕರಾದ ಕಾರ್ತಿಕ್ ಸುಬ್ಬರಾಜ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

petta and ntr movie team will be in bengaluru tomorrow

'ಎನ್ ಟಿ ಆರ್' ತೆಲುಗಿನ ಖ್ಯಾತ ನಟ ಎನ್ ಟಿ ರಾಮರಾವ್ ಅವರ ಜೀವನಾಧಾರಿತ ಸಿನಿಮಾವಾಗಿದೆ. ಈ ಸಿನಿಮಾದ ನಾಯಕ ಬಾಲಕೃಷ್ಣ, ನಾಯಕಿ ವಿದ್ಯಾ ಬಾಲನ್ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಾಗೂ ಯಶ್ ಸಹ ಸಾಥ್ ನೀಡಲಿದ್ದಾರೆ.

petta and ntr movie team will be in bengaluru tomorrow

'ಎನ್ ಟಿ ಆರ್' ಸಿನಿಮಾ ಜನವರಿ 9 ರಂದು ಹಾಗೂ 'ಪೆಟ್ಟಾ' ಸಿನಿಮಾ ಜನವರಿ 10 ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿವೆ.

More from Filmibeat

English summary
'Petta' tamil movie and 'NTR' telugu movie team will be in Bengaluru tomorrow for press meet.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X