For Quick Alerts
  ALLOW NOTIFICATIONS  
  For Daily Alerts

  ನಿರ್ಮಾಪಕ ಸಂದೇಶ್ ನಾಗರಾಜ್ ಗೆ ಕೊರೊನಾ, ಕ್ವಾರಂಟೈನ್‌ನಲ್ಲಿ ಕುಟುಂಬ

  |

  ಕನ್ನಡ ಸಿನಿಮಾ ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಅವರ ಕುಟುಂಬ ಮೈಸೂರಿನಲ್ಲಿ ಕ್ವಾರಂಟೈನ್ ಆಗಿದೆ.

  KGF ಎಡಿಟರ್ ನಮ್ಮ ಸಿನಿಮಾ ಎಡಿಟ್ ಮಾಡಿದ್ರು | Raghu Samarth | Filmibeat Kannada

  ಸಂದೇಶ್ ನಾಗರಾಜ್ ಅವರಿಗೆ ಸಣ್ಣ ಮಟ್ಟಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡ ಕಾರಣ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ ಎನ್ನಲಾಗಿದೆ.

  ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ವೈರಸ್ ಸೋಂಕು ಬಂದಿದ್ದು ಎಲ್ಲಿಂದ?ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ವೈರಸ್ ಸೋಂಕು ಬಂದಿದ್ದು ಎಲ್ಲಿಂದ?

  ಸಂದೇಶ್ ನಾಗರಾಜ್ ಅವರ ಕುಟುಂಬ ಸದಸ್ಯರೆಲ್ಲರೂ ಮೈಸೂರಿನಲ್ಲಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿದ್ದು, ಅವರೂ ಸಹ ಪರೀಕ್ಷೆಗೆ ಒಳಪಡಬೇಕಿದೆ.

  ಕನ್ನಡ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರಣಿತಾ ಅವರಿಗೂ ಸಹ ಕೊರೊನಾ ಪಾಸಿಟಿವ್ ಆಗಿದ್ದು, ಇಬ್ಬರೂ ಸಹ ಚೇತರಿಕೆಯ ಹಂತದಲ್ಲಿದ್ದಾರೆ.

  ಸಂದೇಶ್ ನಾಗರಾಜ್ ಅವರು ಕನ್ನಡದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ದರ್ಶನ್ ಅಭಿನಯದ ಒಡೆಯ, ಐರಾವತ, ಅಂಬರೀಶ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಹರಿಕತೆ ಅಲ್ಲ ಗಿರಿಕತೆ ಮತ್ತು ಶ್ರೀಕೃಷ್ಣ@gmail.com ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ.

  English summary
  Kannada famous movie producer Sandesh Nagaraj tested coronavirus positive. His family is in quarantine in Mysuru.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X