ಬೆಟ್ಟ ಹತ್ತಿ ಚಾಮುಂಡಿ ತಾಯಿಯ ದರ್ಶನ ಪಡೆದ ನಟ ಪುನೀತ್

Recommended Video

ಬೆಟ್ಟದಲ್ಲಿ ಪುನೀತ್ ರಾಜ್ ಕುಮಾರ್ ಕಂಡು ಅಚ್ಚರಿಗೊಂಡ ಅಭಿಮಾನಿಗಳು..? | FILMIBEAT KANNADA

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತೀ ವರ್ಷ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ದರ್ಶನ ಪಡೆಯುತ್ತಾರೆ. ವಿಶೇಷ ಅಂದ್ರೆ ಪವರ್ ಸ್ಟಾರ್ ಬರಿಗಾಲಿನಲ್ಲಿಯೇ ಬೆಟ್ಟ ಹತ್ತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದಿಢೀರ್ ಭೇಟಿ ನೋಡಿ ಅಲ್ಲಿದ್ದವರು ಒಮ್ಮೆ ಅಚ್ಚರಿ ಪಟ್ಟುಕೊಂಡಿದ್ದರು. ಪುನೀತ್ ಸದ್ಯ 'ಯುವರತ್ನ' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ಸದ್ಯ ಮೈಸೂರಿನಲ್ಲಿ ನಡೆಯುತ್ತಿದೆ.

ಇದೇ ಸಂದರ್ಭದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡಿ ತಾಯಿ ದರ್ಶನ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಜೊತೆ ಬೆಟ್ಟ ಹತ್ತಲು ಅಭಿಮಾನಿಗಳು ಕೂಡ ಸಾಥ್ ನೀಡಿದ್ದಾರೆ. ಬೆಟ್ಟ ಹತ್ತಿ ಮತ್ತೆ ಕೆಳಗೆ ಇಳಿದು ಬರುವ ವರೆಗೂ ಅಭಿಮಾನಿಗಳು ಪುನೀತ್ ಜೊತೆಗೆ ಹೆಜ್ಜೆ ಹಾಕಿದ್ದಾರೆ.

Puneeth Raj Kumar visited Chamundi Hils

ಪುನೀತ್ ರಾಜ್ ಕುಮಾರ್ ಸದ್ಯ ಯುವರತ್ನ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದಲ್ಲಿ ಪುನೀತ್ ಕಾಲೇಜು ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವರ್ಷಗಳ ಬಳಿಕ ಮತ್ತೆ ಕಾಲೇಜ್ ಮೆಟ್ಟಿಲು ಹತ್ತಿರುವ ಪುನೀತ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

More from Filmibeat

English summary
Kannada actor Puneeth Raj Kumar visited Chamundi Hils. He offered a special pooja in temple.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X