Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಜೊತೆಯಾದ ಸೌತ್ ಸುಂದರಿ ತಮನ್ನಾ
Recommended Video
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಸ್ಯಾಂಡಲ್ ವುಡ್ ನ ರಾಜಕುಮಾರ. ಪೌರಾಣಿಕ ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂದು ಇತ್ತಿಚಿಗಷ್ಟೇ ತಮ್ಮ ಆಶಯವನ್ನ ವ್ಯಕ್ತ ಪಡಿಸಿದ ಪುನೀತ್ ಅವರ ಆಸೆ ನಿಜವಾಗಿದೆ.
ಪುನೀತ್ ರಾಜ್ ಕುಮಾರ್ ರಾಜನ ಗೆಟಪ್ ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಆದರೆ ಅಪ್ಪು ರಾಜಕುಮಾರನಾಗಿ ತೆರೆ ಮೇಲೆ ಕಾಣಿಸಿಕೊಳ್ಳುವುದು ಸಿನಿಮಾದಲ್ಲಿ ಅಲ್ಲ. ಖಾಸಗಿ ಕಂಪನಿಯ ಆಭರಣದ ಜಾಹೀರಾತಿನಲ್ಲಿ ಪುನೀತ್ ರಾಜನ ವೇಷ ಹಾಕಿ ಅಭಿನಯಿಸಿದ್ದಾರೆ.
ವೀಕೆಂಡ್ ನಲ್ಲಿ ಮೈಸೂರಿನ ಫ್ಯಾಮಿಲಿ ಜೊತೆ ಶಿವರಾಜ್ ಕುಮಾರ್
ವಿಶೇಷ ಅಂದರೆ ಪುನೀತ್ ರಾಜ್ ಕುಮಾರ್ ಜೊತೆಯಲ್ಲಿ ನಟಿ ತಮನ್ನಾ ಕೂಡ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದ ನಟರಾದ ಸಾಧುಕೋಕಿಲ ಹಾಗೂ ಅವಿನಾಶ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.
'ರಣವಿಕ್ರಮ' ಸಿನಿಮಾದ ಹಾಡೊಂದರಲ್ಲಿ ಅಪ್ಪು ಪೌರಾಣಿಕ ಪಾತ್ರದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದರು. ಅಭಿಮಾನಿಗಳು ಪುನೀತ್ ಹೊಸ ಗೆಟಪ್ ನೋಡಿ ಮೆಚ್ಚಿಕೊಂಡಿದ್ದರು. ನಂತರ ಇದೇ ಮೊದಲ ಬಾರಿಗೆ ಜಾಹೀರಾತಿಗಾಗಿ ಅಪ್ಪು ರಾಜಕುಮಾರನಾಗಿದ್ದಾರೆ. ಜಾಹೀರಾತಿನ ಸಮಯದಲ್ಲಿ ತೆಗೆದ ಪೋಟೋ ವೈರಲ್ ಆಗಿದೆ.