ಸೌತ್ ಫಿಲ್ಮ್ ಫೇರ್ ಪ್ರಶಸ್ತಿ ಪಡೆದ ಪುನೀತ್, ಶೃತಿ ಹರಿಹರನ್

By Naveen

2018ರ ಸೌತ್ ಫಿಲ್ಮ್ ಫೇರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಿನ್ನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಯ ಚಿತ್ರರಂಗದ ಗಣ್ಯರು ಸಹ ಭಾಗಿಯಾಗಿದ್ದರು.

ಕನ್ನಡದಲ್ಲಿ ರಾಜ್ ಬಿ ಶೆಟ್ಟಿ ನಿರ್ದೇಶನದ 'ಒಂದು ಮೊಟ್ಟೆಯ ಕಥೆ' ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಜೊತೆಗೆ ಪುನೀತ್ ರಾಜ್ ಕುಮಾರ್ ಹಾಗೂ ನಟಿ ಶೃತಿ ಹರಿಹರನ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪುನೀತ್ ರಾಜ್ ಕುಮಾರ್ 'ರಾಜಕುಮಾರ' ಸಿನಿಮಾದಲ್ಲಿನ ತಮ್ಮ ನಟನೆಗಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ. ನಟಿ ಶೃತಿ ಹರಿಹರನ್ ಗೆ 'ಬ್ಯೂಟಿಫುಲ್ ಮನಸುಗಳು' ಚಿತ್ರದ ನಟನೆಗಾಗಿ ಪ್ರಶಸ್ತಿ ಲಭಿಸಿದೆ. ವಿಶೇಷ ಅಂದರೆ, ಇದೇ ಸಿನಿಮಾಗಾಗಿ ಶೃತಿ ಹರಿಹರನ್ ರಾಜ್ಯ ಪ್ರಶಸ್ತಿ ಕೂಡ ಪಡೆದಿದ್ದರು.

Puneeth Rajkumar and sruthi hariharan bags filmfare awards.

'ರಾಜಕುಮಾರ' ಸಿನಿಮಾವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದರು. 'ಬ್ಯೂಟಿಫುಲ್ ಮನಸುಗಳು' ಸಿನಿಮಾವನ್ನು ಜಯತೀರ್ಥ ನಿರ್ದೇಶನ ಮಾಡಿದ್ದರು. ಇನ್ನು ಈ ವರ್ಷದ ಅತ್ಯುತ್ತಮ ಚಿತ್ರವಾಗಿರುವ 'ಒಂದು ಮೊಟ್ಟೆಯ ಕಥೆ' ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿ ನಟಿಸಿದ್ದರು.

More from Filmibeat

English summary
65th south filmfare awards : Kannada actor Puneeth Rajkumar bags his fourth Best Actor award and Sruthi Hariharan gets Best Actress award.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X