'ಯುವರತ್ನ' ಟೀಸರ್ ಡಬ್ಬಿಂಗ್ ಮುಗಿಸಿದ ಪುನೀತ್

'ಯುವರತ್ನ' ಸಿನಿಮಾ ಚಿತ್ರೀಕರಣ ಇತ್ತೀಚಿಗೆ ಮೈಸೂರಿನಲ್ಲಿ ನಡೆಯುತ್ತಿತ್ತು. ಅದರ ಜೊತೆ ಜೊತೆಗೆ ಇದೀಗ ಟೀಸರ್ ಕೆಲಸಗಳು ಕೂಡ ನಡೆಯುತ್ತಿದೆ.

ಪುನೀತ್ ರಾಜ್ ಕುಮಾರ್ ಟೀಸರ್ ಗೆ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಡಬ್ಬಿಂಗ್ ಮಾಡುವ ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಪುನೀತ್ ವಿಷಯ ಹಂಚಿಕೊಂಡಿದ್ದಾರೆ. ಟೀಸರ್ ಕಟ್ ಆಗಿದ್ದು, ಈಗ ಪುನೀತ್ ಕೂಡ ಧ್ವನಿ ನೀಡಿದ್ದಾರೆ. ಹಾಗಾಗಿ, ಸದ್ಯದಲ್ಲಿಯೇ ಟೀಸರ್ ಬಿಡುಗಡೆ ಆಗಲಿದೆ.

Puneeth Rajkumar finished dubbing for Yuvaratna Movie Teaser

ಸಿನಿಮಾ ದೊಡ್ಡ ತಾರಬಹಳ ಹೊಂದಿದೆ. ನಟಿ ಸುಧಾರಾಣಿ, ನಟ ಪ್ರಕಾಶ್ ಬೆಳವಾಡಿ, ರವಿಶಂಕರ್ ಗೌಡ, ಅಚ್ಚುತ್ ಕುಮಾರ್, ಗುರುದತ್, ಧನಂಜಯ್, ದಿಗಂತ್, ಸಾಯಿ ಕುಮಾರ್, ರಂಗಾಯಣ ರಘು, ವಸಿಷ್ಟ, ರಾಧಿಕಾ ಶರತ್ ಕುಮಾರ್, ಸೋನುಗೌಡ, ಕುರಿ ಪ್ರತಾಪ್, ತ್ರಿವೇಣಿ, ಅರು ಗೌಡ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸಯೇಶಾ ಸೈಗಲ್ ಚಿತ್ರದ ನಾಯಕಿ. ಸಂತೋಷ್ ಆನಂದ್ ರಾಮ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ ನಲ್ಲಿ ಚಿತ್ರ ನಿರ್ಮಾಣ ಆಗಿದೆ. ತಮನ್ ಸಿನಿಮಾಗೆ ಸಂಗೀತ ನೀಡಿದ್ದಾರೆ.

More from Filmibeat

English summary
Actor Puneeth Rajkumar finished dubbing for 'Yuvaratna' Movie teaser. The movie is directing by Santhosh Ananddram.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X