'ನಟ ಸಾರ್ವಭೌಮ' ಸಿನಿಮಾದಲ್ಲಿದೆ ಪಾರ್ಟಿ ಸಾಂಗ್.!

By Harshitha

Recommended Video

Natasaarvabhowma Kannada movie : ಪಾರ್ಟಿ ಸಾಂಗ್‌ನಲ್ಲಿ ನಟ ಸಾರ್ವಭೌಮನ ಮಸ್ತಿ...!! | Filmibeat Kannada

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಪವನ್ ಒಡೆಯರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ 'ನಟ ಸಾರ್ವಭೌಮ' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.

ಮೈಸೂರು ಹಾಗೂ ಬಳ್ಳಾರಿಯಲ್ಲಿ ಶೂಟಿಂಗ್ ಪ್ಯಾಕಪ್ ಆದ ನಂತರ 'ನಟ ಸಾರ್ವಭೌಮ' ಚಿತ್ರೀಕರಣ ಬೆಂಗಳೂರಿನಲ್ಲಿಯೇ ನಡೆಯುತ್ತಿದೆ. ಬೆಂಗಳೂರಿನ ಬೀದಿ ಬೀದಿಗಳಲ್ಲಿ ಅಪ್ಪು ಬುಲೆಟ್ ರೈಡ್ ಮಾಡಿದ ಬಳಿಕ ಪಾರ್ಟಿ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದಾರೆ.

ಹೌದು, 'ನಟ ಸಾರ್ವಭೌಮ' ಚಿತ್ರದಲ್ಲಿ ಒಂದು ಪಾರ್ಟಿ ಸಾಂಗ್ ಇದೆ. ಈ ಹಾಡಿಗಾಗಿ ವಿಶೇಷ ಸೆಟ್ ನಿರ್ಮಿಸಲಾಗಿದ್ದು, ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ.

Puneeth Rajkumar shoots a party song for Nata Sarvabhauma

ಯೋಗರಾಜ್ ಭಟ್ ಬರೆದಿರುವ ಸಾಹಿತ್ಯಕ್ಕೆ ಪುನೀತ್ ರಾಜ್ ಕುಮಾರ್ ಜೊತೆಗೆ ಚಿಕ್ಕಣ್ಣ ಹಾಗೂ 'ಕಿರಿಕ್ ಪಾರ್ಟಿ' ಖ್ಯಾತಿಯ ರಘು 'ಪಾರ್ಟಿ ಸಾಂಗ್'ನಲ್ಲಿ ಡ್ಯಾನ್ಸ್ ಮಾಡಿದ್ದಾರೆ. 'ರಾಜಕುಮಾರ' ಸಿನಿಮಾದಲ್ಲಿ 'ಅಪ್ಪು ಡ್ಯಾನ್ಸ್..' ಹಾಡಿನಂತೆ ಈ ಹಾಡು ಕೂಡ ಸೆನ್ಸೇಷನ್ ಆಗಲಿದೆ ಎಂಬ ನಂಬಿಕೆ ಜಾನಿ ಮಾಸ್ಟರ್ ಗಿದೆ.

Puneeth Rajkumar shoots a party song for Nata Sarvabhauma

ಅಂದ್ಹಾಗೆ, 'ನಟ ಸಾರ್ವಭೌಮ' ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕಿದ್ದು, ರಚಿತಾ ರಾಮ್ ನಾಯಕಿ ಆಗಿದ್ದಾರೆ. ತಾರಾಗಣದಲ್ಲಿ ಬಿ.ಸರೋಜ ದೇವಿ ಕೂಡ ಇದ್ದಾರೆ.

More from Filmibeat

English summary
Power Star Puneeth Rajkumar shoots a party song for Kannada Movie 'Nata Sarvabhauma'.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X