Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂಗುತಿ ಸುಂದರಿಯಾದ ನಟಿ ರಚಿತಾ ರಾಮ್
ಕೆಲವು ನಟಿಯರ ಮೂಗಿಗೆ ಚಂದದ ಮೂಗುತಿ ಇದ್ದರೆ, ಅವರ ಸೌಂದರ್ಯ ಇನ್ನಷ್ಟು ಹೆಚ್ಚಾಗುತ್ತಿದೆ. ಕನ್ನಡದ ಅನೇಕ ನಟಿಯರು ಮೂಗುತಿ ಧರಿಸಿ ಮೂಗುತಿ ಸುಂದರಿಯರಾಗಿ ಮಿಂಚಿದ್ದಾರೆ.
ಇದೀಗ ನಟಿ ರಚಿತಾ ರಾಮ್ ಕೂಡ ಈಗ ಮೂಗುತಿ ಸುಂದರಿಯಾಗಿದ್ದಾರೆ. ಮುದ್ದಾದ ಮೂಗುತಿ ಜೊತೆಗೆ ರಚಿತಾ ಒಂದು ಫೋಟೋ ತಗೆದುಕೊಂಡಿದ್ದಾರೆ. ರಚಿತಾ ಅವರ ಈ ಹೊಸ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಹಂಚಿಕೊಂಡಿದ್ದಾರೆ.
ರಚಿತಾ ಆಗಾಗ ಬೇರೆ ಬೇರೆ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಮೂಗುತಿ ಅವರಿಗೆ ಹೊಸ ಲುಕ್ ನೀಡಿದೆ. ರಚಿತಾ ಸೌಂದರ್ಯ ಮತ್ತಷ್ಟು ಜಾಸ್ತಿಯಾಗಿದೆ.
ಈ ಹಿಂದೆ ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಶ್ರುತಿ ಹರಿಹರನ್ ಸೇರಿದಂತೆ ಅನೇಕ ನಟಿಯರು ಡಿಫರೆಂಟ್ ಮೂಗುತಿಗಳ ಮೂಲಕ ಗಮನ ಸೆಳೆದಿದ್ದರು.
ಮೂಗುತಿ ಸುಂದರಿಯರ ಸಾಲಿಗೆ ಸೇರಿದ ರಶ್ಮಿಕಾ ಮಂದಣ್ಣ
ಅಂದಹಾಗೆ, ರಚಿತಾ ರಾಮ್ 'ಐ ಲವ್ ಯು' ಸಿನಿಮಾದ ಬಳಿಕ 'ರುಸ್ತುಂ' ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ರುಸ್ತುಂ' ಸಿನಿಮಾದ ಅವರ ಪಾತ್ರಕ್ಕೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ.