ಅಂಬಿ ಪುತ್ರನ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್ ರೊಮ್ಯಾನ್ಸ್

ಅಭಿಷೇಕ್ ಅಂಬರೀಶ್ ನಟನೆಯ ಮ್ಯಾಡ್ ಮ್ಯಾನರ್ಸ್ ಸಿನಿಮಾ ಸೆಟ್ಟೇರಿ ಅನೇಕ ಸಮಯವಾಗಿದೆ. ಆದರೆ ಅಭಿಷೇಕ್ ಜೊತೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.

Recommended Video

ಸುಕ್ಕಾ ಸೂರಿ ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಎಂಟ್ರಿ ಕೊಟ್ಟ ರಚಿತಾ ರಾಮ್ | Filmibeat Kannada

ರೆಬಲ್ ಸ್ಟಾರ್ ಪುತ್ರನ ಎರಡನೇ ಸಿನಿಮಾಗೆ ಕನ್ನಡದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೌದು, ಅಭಿಷೇಕ್ ಅಂಬರೀಶ್ ಜೊತೆ ಕನ್ನಡತಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಅಂದಹಾಗೆ ರಚಿತಾ, ಅಭಿಷೇಕ್ ನಟನೆ ಚೊಚ್ಚಲ ಸಿನಿಮಾ ಅಮರ್ ನಲ್ಲಿ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರು.

 Rachita Ram Paired Opposite Abishek Ambareesh in Suri s Bad Manners Movie

ಇದೀಗ ಅಭಿಷೇಕ್ ಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಚಿತ್ರದಲ್ಲಿ ರಚಿತಾ ರಾಮ್ ಜೊತೆ ಮತ್ತೋರ್ವ ನಾಯಕಿ ಕೂಡ ಬಣ್ಣಹಚ್ಚುತ್ತಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದ ನಟಿ ಪ್ರಿಯಾಂಕಾ ಸಹ ಅಭಿಷೇಕ್ ನಟನೆಯ ಬ್ಯಾಡ್ ಮ್ಯಾನರ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಪಾತ್ರದ ಬಗ್ಗೆ ರಿವೀಲ್ ಆಗಿಲ್ಲ.

 Rachita Ram Paired Opposite Abishek Ambareesh in Suri s Bad Manners Movie

ಬ್ಯಾಡ್ ಮ್ಯಾನರ್ಸ್ ನಿರ್ದೇಶಕ ಸುಕ್ಕ ಸೂರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ನಟಿ ತಾರಾ, ಶರತ್ ಲೋಹಿತಾಶ್ವ ಸಹ ಬಣ್ಣಹಚ್ಚುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಭರ್ಜರಿಯಾಗಿ ನಡೆಯುತ್ತಿದೆ. ಮೊದಲ ಸಿನಿಮಾದಲ್ಲಿ ರೊಮ್ಯಾಂಟಿಕ್ ಹೀರೋ ಆಗಿ ಕಾಣಿಸಿಕೊಂಡಿದ್ದ ಅಭಿಷೇಕ್ ಮ್ಯಾಡ್ ಮ್ಯಾನರ್ಸ್ ಮಾಸ್ ಲುಕ್ ಹೇಗಿರಲಿದೆ ಎನ್ನುವುದು ಅಭಿಮಾನಿಗಳ ಕುತೂಹಲ.

More from Filmibeat

English summary
Rachita Ram Paired Opposite Abishek Ambareesh in Suri 's Bad Manners Movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X