ಪ್ರಜ್ವಲ್ ದೇವರಾಜ್ ಗೆ ನಾಯಕಿಯಾದ ರಚಿತಾ ರಾಮ್

Recommended Video

Rachitha to pair up with Prajwal devaraj

ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇತ್ತೀಚಿಗಷ್ಟೆ ರಿಷಿ ನಟನೆಯ 'ಸೀರೆ' ಎಂಬ ಸಿನಿಮಾಗಳಲ್ಲಿ ರಚಿತಾ ರಾಮ್ ನಾಯಕಿಯಾಗಿ ಆಯ್ಕೆ ಆಗಿದ್ದರು. ಇದೀಗ 'ವೀರಂ' ಸಿನಿಮಾದಲ್ಲಿ ರಚಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ನಾಯಕ ಪ್ರಜ್ವಲ್ ದೇವರಾಜ್. ಪ್ರಜ್ವಲ್ ಲವರ್ ಪಾತ್ರದಲ್ಲಿ ರಚಿತಾ ನಟಿಸುತ್ತಿದ್ದಾರೆ.

ಖದರ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅನೇಕ ವರ್ಷಗಳಿಂದ ನಿರ್ದೇಶಕ ಪವನ್ ಒಡೆಯರ್ ಪ್ರಾಜೆಕ್ಟ್ ಗಳಲ್ಲಿ ಖದರ್ ಕುಮಾರ್ ತೊಡಗಿಸಿಕೊಂಡಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಸಿನಿಮಾ.

Rachita Ram Will Be Playing Female Lead In Veeram Kannada Movie

ಮುಂದಿನ ತಿಂಗಳ ಅಥವಾ 2020ರ ಪ್ರಾರಂಭದಲ್ಲಿ 'ವೀರಂ' ಸಿನಿಮಾ ಶುರು ಆಗಲಿದೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ಪ್ರಜ್ವಲ್ ಹಾಗೂ ರಚಿತಾ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿರುವ ರೌಡಿಸಂ ಸಿನಿಮಾ ಇದಾಗಿದೆ.

Rachita Ram Will Be Playing Female Lead In Veeram Kannada Movie

ಈ ಸಿನಿಮಾದ ಜೊತೆಗೆ 'ಏಪ್ರಿಲ್' ಸಿನಿಮಾದಲ್ಲಿ ರಚಿತಾ ಕಾಣಿಸಿಕೊಳ್ಳುತ್ತಿದ್ದಾರೆ. 'ಪಂಥ' ಸಿನಿಮಾದಲ್ಲಿ ವಸಿಷ್ಟಗೆ ಜೋಡಿಯಾಗಿದ್ದಾರೆ. ಈ ಸಿನಿಮಾಗೆ ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ.

More from Filmibeat

English summary
Actress Rachita Ram will be playing female lead 'Veeram' kannada movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X