For Quick Alerts
  ALLOW NOTIFICATIONS  
  For Daily Alerts

  ಪವರ್ ಸ್ಟಾರ್ ರನ್ನ ಭೇಟಿ ಮಾಡಿದ ರಾಧಿಕಾ ಕುಮಾರಸ್ವಾಮಿ

  By Pavithra
  |
  ಪುನೀತ್ ನ ರಾಧಿಕಾ ಕುಮಾರಸ್ವಾಮಿ ಭೇಟಿ ಮಾಡಿದ್ದು ಯಾಕೆ ? | FIlmibeat Kannada

  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನಟಿ ರಾಧಿಕಾ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಅವರಷ್ಟೇ ಅಲ್ಲದೆ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಕೂಡ ರಾಧಿಕಾ ಅವರ ಜೊತೆಯಲ್ಲೇ ಇದ್ದರು ಎನ್ನುವುದು ರಮೇಶ್ ಅವರ ಇನ್‌ಸ್ಟಾಗ್ರಾಂ ಫೋಟೋಗಳು ಹೇಳುತ್ತಿವೆ.

  ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರ ಭೇಟಿ ಅನಿರೀಕ್ಷಿತವಾಗಿ ಆಗಿರುವುದು. ಹೌದು ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ ಹಾಗೂ ಸ್ಕಂದ ಅಶೋಕ್ ಅಭಿನಯದ ಭೈರಾದೇವಿ ಚಿತ್ರೀಕರಣ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ. ಪವರ್ ಸ್ಟಾರ್ ಕೂಡ ಅದೇ ಹೋಟೆಲ್ ಗೆ ಭೇಟಿ ಕೊಟ್ಟಿದ್ದಾರೆ, ಆಗ ಈ ಮೂವರು ಸ್ಟಾರ್ ಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

  ಯಾವುದೇ ಪಕ್ಷದ ಚುನಾವಣಾ ಪ್ರಚಾರಕ್ಕೆ ಹೋಗಲ್ವಂತೆ ನಟಿ ರಾಧಿಕಾ ಕುಮಾರಸ್ವಾಮಿಯಾವುದೇ ಪಕ್ಷದ ಚುನಾವಣಾ ಪ್ರಚಾರಕ್ಕೆ ಹೋಗಲ್ವಂತೆ ನಟಿ ರಾಧಿಕಾ ಕುಮಾರಸ್ವಾಮಿ

  ಅನಿರೀಕ್ಷಿತವಾಗಿ ಭೇಟಿ ಆದ ಪವರ್ ಸ್ಟಾರ್ ಜೊತೆಯಲ್ಲಿ ಕೆಲ ಸಮಯ ಮಾತನಾಡಿ ನಂತರ ತಮ್ಮ ತಮ್ಮ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಭೈರಾದೇವಿ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಮಾಡುತ್ತಿದ್ದಾರೆ.

  ಈ ಹಿಂದೆ ದುನಿಯಾ' ವಿಜಯ್ ಅಭಿನಯದ ಆರ್‍ಎಕ್ಸ್ ಸೂರಿ' ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಜಯ್, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಶ್ರೀಜಯ್ ಅವರದ್ದೇ. ಇದೊಂದು ಔಟ್ ಅಂಡ್ ಔಟ್ ಫ್ಯಾಮಿಲಿ ಸಿನಿಮಾ ಆಗಿದ್ದು, ರಮೇಶ್ ಅರವಿಂದ್ ಹಾಗೂ ರಾಧಿಕಾ ನಟಿಸುತ್ತಿದ್ದಾರೆ.

  'ಭೈರಾ ದೇವಿ' ಚಿತ್ರಕ್ಕಾಗಿ ಖಾಕಿ ತೊಟ್ಟ ನಟ ರಮೇಶ್ ಅರವಿಂದ್'ಭೈರಾ ದೇವಿ' ಚಿತ್ರಕ್ಕಾಗಿ ಖಾಕಿ ತೊಟ್ಟ ನಟ ರಮೇಶ್ ಅರವಿಂದ್

  English summary
  Kannada actress Radhika Kumaraswamy and Ramesh Arvind meet Puneet Rajkumar. Bhairadevi has visited Puneet's place at the shooting location.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X