ಸೀಮಂತ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ರಾಧಿಕಾ

ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಾಧಿಕಾ ಪಂಡಿತ್ ಎರಡನೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿ ರಾಧಿಕಾಗೆ ಇತ್ತೀಚಿಗೆ ಸೀಮಂತ ಸಮಾರಂಭ ಮಾಡಲಾಗಿದೆ. ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

"ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ" ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.

Radhika Pandit Friends Are Organised Baby Shower For Radhika Pandit

ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಧಿಕಾ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಯಶ್ ದಂಪತಿ ಮುದ್ದು ಮಗಳಿಗೆ ಆಯಿರಾ ಎಂದು ನಾಮಕರಣ ಮಾಡಿದ್ದಾರೆ. ಆಯಿರಾ ಈಗ 10 ತಿಂಗಳ ಮಗು. ಒಂದು ವರ್ಷ ತುಂಬಲು ಇನ್ನು ಎರಡು ತಿಂಗಳು ಬಾಕಿ ಇದೆ. ಅಷ್ಟರಲ್ಲೆ ರಾಧಿಕಾ ಎರಡನೆ ಮಗುವಿಗೆ ಜನ್ಮನೀಡಿರುತ್ತಾರೆ.

More from Filmibeat

English summary
Kannada actress Radhika Pandit friends are organised baby shower for Radhika pandit.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X