ನಾಳೆ ಲಾಂಚ್ ಆಗಲಿದೆ ರಾಧಿಕಾ ಪಂಡಿತ್ ಹೊಸ ಸಿನಿಮಾ

By Naveen

Recommended Video

ಮದುವೆಯಾಗಿ ಒಂದು ವರ್ಷದೊಳಗೆ ರಾಧಿಕಾ ಪಂಡಿತ್ ಕೊಟ್ರು ಗುಡ್ ನ್ಯೂಸ್ | FIlmibeat Kannada

ನಟಿ ರಾಧಿಕ ಪಂಡಿತ್ ಮದುವೆಯ ಬಳಿಕ ಹೊಸ ಸಿನಿಮಾ ಮಾಡುವ ಸುದ್ದಿ ಕೆಲ ತಿಂಗಳ ಹಿಂದೆ ಹರಿದಾಡಿತ್ತು. ಆದರೆ ನಾಳೆ ಆ ಚಿತ್ರದ ಮುಹೂರ್ತ ಕಾರ್ಯಕ್ರಮದ ನಡೆಯಲಿದೆ.

ರಾಧಿಕಾ ಪಂಡಿತ್ ಅವರ ಹೊಸ ಸಿನಿಮಾಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕರಾದ ಮಣಿರತ್ನಂ ಅವರ ಜೊತೆ ಕೆಲಸ ಮಾಡಿದ್ದ ನಿರ್ದೇಶಕಿ ಪ್ರಿಯಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆ ತಮಿಳಿನಲ್ಲಿ ಅವರು ಮೂರು ಚಿತ್ರವನ್ನು ನಿರ್ದೇಶಿಸಿದ್ದಾರೆ.

Radhika Pandit's new movie will be launching tomorrow

ರಾಧಿಕಾ ಪಂಡಿತ್ ಅವರ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿಲ್ಲ. ಅವರ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಹೀರೋ ಪಾತ್ರಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆಯಂತೆ. ಇನ್ನು 'ರಂಗಿತರಂಗ' ಖ್ಯಾತಿಯ ನಟ ನಿರೂಪ್ ಭಂಡಾರಿ ಈ ಚಿತ್ರದ ಹೀರೋ ಆಗಿದ್ದು, ಚಿತ್ರದ ಟೈಟಲ್ ಇನ್ನು ಬಹಿರಂಗ ಆಗಿಲ್ಲ.

Radhika Pandit's new movie will be launching tomorrow

ಅಂದಹಾಗೆ, ರಾಧಿಕಾ ಪಂಡಿತ್ ಮದುವೆಯ ಸಂದರ್ಭದಲ್ಲಿ 'ಸಂತು ಸ್ಟ್ರೈಟ್ ಫಾರ್ವರ್ಡ್' ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ವರ್ಷದ ಬಳಿಕ ಮತ್ತೆ ರಾಧಿಕಾ ಪಂಡಿತ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಥೆ ತುಂಬ ಇಷ್ಟ ಆಗಿದ್ದು, ರಾಧಿಕಾ ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

More from Filmibeat

English summary
Actress Radhika Pandit's new movie will be launching tomorrow (December 1st). The movie will be produced by Rockline Venkatesh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X