ಮಗನ ನಿಶ್ವಿತಾರ್ಥದ ಬಳಿಕ ಹೊಸ ಸುದ್ದಿ ಕೊಟ್ಟ ಅಪ್ಪ

By Naveen

Recommended Video

ರಾಘವೇಂದ್ರ ರಾಜ್‌ಕುಮಾರ್ ಕೊಟ್ರು ಮತ್ತೊಂದು ಸಿಹಿ ಸುದ್ದಿ..!! | Filmibat Kannada

ನಟ ರಾಘವೇಂದ್ರ ರಾಜ್ ಕುಮಾರ್ ಇತ್ತೀಚಿಗಷ್ಟೆ ತಮ್ಮ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಅವರ ನಿಶ್ವಿತಾರ್ಥ ಮಾಡಿದ್ದಾರೆ. ಅದರ ಹಿಂದೆಯೇ ಈಗ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

'ಚಿಲ್ಲಂ' ಸಿನಿಮಾದ ಮೂಲಕ ರಾಘವೇಂದ್ರ ರಾಜ್ ಕುಮಾರ್ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿರುವುದು ಎಲ್ಲರಿಗೂ ತಿಳಿಸಿದೆ. ಈ ಸಿನಿಮಾದ ಚಿತ್ರೀಕರಣ ಕೂಡ ಈಗಾಗಲೇ ನಡೆಯುತ್ತಿದೆ. ವಿಶೇಷ ಅಂದರೆ, ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸಲು ರಾಘವೇಂದ್ರ ರಾಜ್ ಕುಮಾರ್ ಒಪ್ಪಿದ್ದಾರೆ.

ಮತ್ತೆ ರಾಘವೇಂದ್ರ ರಾಜ್ ಕುಮಾರ್ ಲೀಡ್ ರೋಲ್ ನಲ್ಲಿ ನಟಿಸುತ್ತಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ನಿಖಿಲ್ ಮಂಜು ಅವರ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಟಿಸಲಿದ್ದಾರೆ. ಅಂದಹಾಗೆ, ಈ ಸಿನಿಮಾಗೆ 'ಅಮ್ಮನ ಮನೆ' ಎಂಬ ಟೈಟಲ್ ಫಿಕ್ಸ್ ಆಗಿದೆ.

raghavendra rajkumar playing lead role in Ammana Mane movie

'ಅಮ್ಮನ ಮನೆ' ಸಿನಿಮಾದ ಮುಹೂರ್ತ ಆಗಸ್ಟ್ 15 ರಂದು ರಾಘವೇಂದ್ರ ರಾಜ್ ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಲಾಂಚ್ ಆಗಲಿದೆಯಂತೆ. ಇದೊಂದು ಕೌಟುಂಬಿಕ ಸಿನಿಮಾವಾಗಿದ್ದು, ಕೆಲಸ ಮತ್ತು ಸಂಸಾರ ಎರಡು ನಿಭಾಯಿಸುವ ಗೃಹಸ್ಥನ ಪಾತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

More from Filmibeat

English summary
Kannada actor Raghavendra Rajkumar playing lead role in 'Ammana Mane' movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X