For Quick Alerts
  ALLOW NOTIFICATIONS  
  For Daily Alerts

  ಡ್ರಗ್ ಪೆಡ್ಲರ್ ಓರ್ವನ ಬಂಧನ, ರಾಗಿಣಿ ಕಾರುಚಾಲಕ ವಶಕ್ಕೆ

  |

  ಮಾದಕ ವಸ್ತು ಮಾರಾಟಗಾರರೊಂದಿಗೆ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

  ದೀಪು ಸರ್ ಅಂತ ಕರೆಯೋದು ನಂಗೆ ಅಭ್ಯಾಸ | Sudheendra Venkatesh | Kiccha Sudeep | Filmibeat Kannada

  ಹೊಸ ಬೆಳವಣಿಗೆಯಂತೆ ನಟಿ ರಾಗಿಣಿಯ ಕಾರುಚಾಲಕ ಇಮ್ರಾನ್‌ನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಆತನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

  ಮತ್ತೆ 5 ದಿನ ಸಿಸಿಬಿ ಪೊಲೀಸರ ವಶಕ್ಕೆ ನಟಿ ರಾಗಿಣಿಮತ್ತೆ 5 ದಿನ ಸಿಸಿಬಿ ಪೊಲೀಸರ ವಶಕ್ಕೆ ನಟಿ ರಾಗಿಣಿ

  ಇದಲ್ಲದೆ ನಿಯಾಜ್ ಎಂಬ ಡ್ರಗ್ ಪೆಡ್ಲರ್ ಅನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ಈತ ರಾಗಿಣಿ ಮತ್ತು ತಂಡಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.

  ನಿಯಾಜ್, ಕೇರಳ ಮೂಲದವನಾಗಿದ್ದು, ರಾಗಿಣಿ ಮತ್ತು ತಂಡ ಮಾತ್ರವಲ್ಲದೆ, ಬೆಂಗಳೂರಿನ ಇನ್ನೂ ಹಲವರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂಬ ಆರೋಪವಿದೆ.

  ಡ್ರಗ್ಸ್ ಜಾಲದಲ್ಲಿ ರಾಗಿಣಿ ಪಾತ್ರವೇನು? ಜಾಲ ಕಾರ್ಯನಿರ್ವಹಿಸುತ್ತಿದ್ದಿದ್ದು ಹೇಗೆ?ಡ್ರಗ್ಸ್ ಜಾಲದಲ್ಲಿ ರಾಗಿಣಿ ಪಾತ್ರವೇನು? ಜಾಲ ಕಾರ್ಯನಿರ್ವಹಿಸುತ್ತಿದ್ದಿದ್ದು ಹೇಗೆ?

  ನಟಿ ರಾಗಿಣಿಯ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಿದ್ದ ಕಾರಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯವು ರಾಗಿಣಿಯನ್ನು ಐದು ದಿನಗಳಿಗಾಗಿ ಸಿಸಿಬಿ ವಶಕ್ಕೆ ನೀಡಿದೆ.

  English summary
  Actress Ragini Dwivedi's car driver Imran detained by CCB police. And also Drug peddler Niyaz arrested by CCB police.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X