ರಜನಿ ರಾಜಕೀಯದ ಬಗ್ಗೆ ಅಕ್ಷಯ್ ಕುಮಾರ್ ಏನಂದ್ರು?

By Bharath Kumar

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ರಜನಿ ನಡೆಯನ್ನ ಹಲವರು ಸ್ವಾಗತಿಸಿದ್ದರೇ, ಮತ್ತೆ ಕೆಲವರು ವಿರೋಧಿಸಿದ್ದಾರೆ. ಇದೀಗ, ಬಾಲಿವುಡ್ ಅಕ್ಷಯ್ ಕುಮಾರ್ ತಲೈವಾ ರಾಜಕೀಯಕ್ಕೆ ಪ್ರವೇಶ ಮಾಡಿರುವ ಬಗ್ಗೆ ಮಾತನಾಡಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

'ಪ್ಯಾಡ್ ಮ್ಯಾನ್' ಚಿತ್ರದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಅಕ್ಷಯ್ ಕುಮಾರ್ ''ರಜನಿಕಾಂತ್ ಅವರು ಒಳ್ಳೆಯ ರಾಜಕಾರಣಿಯಾಗಲಿದ್ದಾರೆ'' ಎಂದು ಭರವಸೆಯನ್ನ ಹೊರಹಾಕಿದ್ದಾರೆ.

Rajinikanth will be very good politician says akshay kumar

ಡಿಸೆಂಬರ್ 31 ರಂದು ರಜನಿಕಾಂತ್ ತಮ್ಮದೇ ಸ್ವಂತ ಪಕ್ಷ ಕಟ್ಟುವುದಾಗಿ ಘೋಷಿಸಿದ್ದರು. ತಮಿಳುನಾಡಿನ ಮುಂದಿನ ಚುನಾವಣೆಯಲ್ಲಿ ರಜನಿಕಾಂತ್ ಅವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ರಜನಿಕಾಂತ್ ತಿಳಿಸಿದ್ದಾರೆ.

ಇನ್ನು ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ 2.0 ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ. ಶಂಕರ್ ನಿರ್ದೇಶನದ ಈ ಚಿತ್ರ ರೋಬೋ ಚಿತ್ರದ ಮುಂದುವರೆದ ಭಾಗವಾಗಿದ್ದು, ಇದೇ ಮೊದಲ ಬಾರಿಗೆ ರಜನಿ ಜೊತೆಯಲ್ಲಿ ಅಕ್ಷಯ್ ಕುಮಾರ್ ತೆರೆಹಂಚಿಕೊಂಡಿದ್ದಾರೆ. ಏಪ್ರಿಲ್ 14 ರಂದು ರೋಬೋ 2 ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

More from Filmibeat

English summary
Akshay Kumar has faith in his "2.0" co-star Rajinikanth as the actor believes the South superstar, who recently took the political plunge, will be "very good" in his new stint as a politician. ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಾತನಾಡಿದ್ದು, ಒಳ್ಳೆಯ ರಾಜಕಾರಣಿ ಆಗುವ ಭರವಸೆ ವ್ಯಕ್ತಪಡಿಸಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X